ತುಂಗಾಭದ್ರಾ ನದಿಯ ಅಚ್ಚುಕಟ್ಟುದಾರರಿಗೆ ಎಚ್ಚರಿಕೆ, ಕಾರಣವೇನು

ಶಿವಮೊಗ್ಗ: 2025-26ನೇ ಸಾಲಿನಲ್ಲಿಭದ್ರಾ ಜಲಾಶಯದಿಂದ ನದಿಯ ಮೂಲಕ ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ಜ.20 ರಿಂದ ಜ. 30 ಪ್ರತಿ ದಿನ 500 ಕ್ಯೂಸೆಕ್ಸ್ನಂತೆ ಹಾಗೂ ಜ. 31 ರಂದು 300 ಕ್ಯೂಸೆಕ್ಸ್ ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುತ್ತದೆ.

ಮೊಬೈಲ್ ಕಳೆದುಹೋಗಿದೆಯೇ? ಈಗ ರಪ್ಪಾ ಸಿಗ್ತದೆ ಫೋನ್​! ಹೀಗಿದೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆ

ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ, ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Bhadra Reservoir Unclaimed Deposits
Bhadra Reservoir Unclaimed Deposits

Bhadra Reservoir Water Release for Mailara Karnika

shivamogga car decor sun control house
shivamogga car decor sun control house