ಶಿವಮೊಗ್ಗ : ಗಾಂಜಾ ದಾಳಿ ಅಜಗರ್​​​ ಅಲಿ ಅಂದರ್​​, ವಶಪಡಿಸಿಕೊಂಡ ಮಾಲ್​​ ಎಷ್ಟು ಗೊತ್ತಾ ? 

ಹಂಚಿಕೊಳ್ಳಿ
WhatsApp Facebook X Telegram
ಗಾಂಜಾ ದಾಳಿ
ಗಾಂಜಾ ದಾಳಿ
dasrara add shivamogga

ಮಲೆನಾಡುಟುಡೆ ಸುದ್ದಿ / ಶಿವಮೊಗ್ಗ : ಭದ್ರಾವತಿ ನಗರದ ಸತ್ಯಸಾಯಿನಗರ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ, ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಿಎಸ್‌ಐ ಭಾರತಿ.ಎಸ್.ಎನ್ ಹಾಗೂ ಅವರ ಸಿಬ್ಬಂದಿ ವರ್ಗವು ದಾಳಿ ನಡೆಸಿ, ನೇತಾಜಿ ರಸ್ತೆ, 2ನೇ ಕ್ರಾಸ್, ಸೀಗೆಬಾಗಿ ನಿವಾಸಿ ಅಜಗರ್ ಅಲಿ @ ರಾಯಿಲ್ (32) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ಸುಮಾರು 30,000 ರೂಪಾಯಿ ಮೌಲ್ಯದ 600 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. 

dasrara add shivamogga
dasrara add shivamogga
dasrara add shivamogga

ಈ ಕುರಿತು ಭದ್ರಾವತಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ. 

dasrara add shivamogga
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor