ಭದ್ರಾವತಿಯ 39 ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ! ಯಾವ ಊರಲ್ಲಿ ಯಾರಿಗೆ ಅವಕಾಶ? ಇಲ್ಲಿದೆ ಪಟ್ಟಿ!

Bhadravathi: Reservation for 39 gram panchayat president-vice-president posts Who is allowed in which town? Here's the list!

ಭದ್ರಾವತಿಯ  39 ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ! ಯಾವ ಊರಲ್ಲಿ ಯಾರಿಗೆ ಅವಕಾಶ? ಇಲ್ಲಿದೆ ಪಟ್ಟಿ!

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS  

ಭದ್ರಾವತಿ/ ಸದ್ಯ ಎಲ್ಲೆಡೆ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ 2 ನೇ ಅವಧಿಯ ಮೀಸಲಾತಿಯನ್ನ ಪ್ರಕಟಿಸಲಾಗಿತ್ತಿದೆ. ಇದಕ್ಕೆ ಪೂರಕವಾಗಿ ಜಿಲ್ಲಾಡಳಿತ ಭದ್ರಾವತಿ ತಾಲ್ಲೂಕಿನ  39  ಗ್ರಾಮ ಪಂಚಾಯಿತಿಗಳ  ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿಪಡಿಸಿದೆ. 

 ಚನ್ನಗಿರಿ ರಸ್ತೆಯ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಆಯೋಜಿಸಲಾಗಿದ್ದ ಮೀಸಲಾತಿ ನಿಗದಿ ಸಭೆಯಲ್ಲಿ  ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಮೀಸಲಾತಿ ನಿರ್ಣಯವನ್ನು ಕೈಗೊಳ್ಳಲಾಯಿತು. 

 

1. ಸೈದರಕಲ್ಲಹಳ್ಳಿ ಅಧ್ಯಕ್ಷ-ಪರಿಶಿಷ್ಟ ಜಾತಿ, ಉಪಾಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ

2. ನಿಂಬೆಗೊಂದಿ ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ 

3. ಆನವೇರಿ ಅಧ್ಯಕ್ಷ-ಸಾಮಾನ್ಯ. ಉಪಾಧ್ಯಕ್ಷ-ಸಾಮಾನ್ಯ ಮಹಿಳೆ 

4. ಗುಡುಮಘಟ್ಟ ಅಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ

5. ಮಂಗೋಟೆ ಅಧ್ಯಕ್ಷ-ಹಿಂದುಳಿದ ವರ್ಗ(ಎ), ಉಪಾಧ್ಯಕ್ಷ-ಸಾಮಾನ್ಯ ಮಹಿಳೆ 

6. ಸಿದ್ಲಿಪುರ ಅಧ್ಯಕ್ಷ-ಪರಿಶಿಷ್ಟ ಜಾತಿ, ಉಪಾಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ 

7. ಸನ್ಯಾಸಿಕೊಡಮಗ್ಗೆ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಪರಿಶಿಷ್ಟ ಜಾತಿ 

8. ಅಗರದಹಳ್ಳಿ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ 

9. ಯಡೇಹಳ್ಳಿ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ 

10. ಅರಹತೊಳಲು ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ 

11. ಹನುಮಂತಾಪುರ ಅಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ, ಉಪಾಧ್ಯಕ್ಷ-ಪರಿಶಿಷ್ಟ ಜಾತಿ 

12. ಕಲ್ಲಿಹಾಳ್ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ 

13. ದಾಸರಕಲ್ಲಹಳ್ಳಿ ಅಧ್ಯಕ್ಷ-ಪರಿಶಿಷ್ಟ ಪಂಗಡ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ(ಬಿ) ಮಹಿಳೆ 

14. ಮಾರಶೆಟ್ಟಿಹಳ್ಳಿ ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ 

15. ಅರಕೆರೆ ಅಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ -ಹಿಂದುಳಿದ ವರ್ಗ(ಎ) 

16. ಅರಬಿಳಚಿ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ 

17. ನಾಗತಿಬೆಳಗಲು ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ -ಸಾಮಾನ್ಯ ಮಹಿಳೆ 

18. ಕೂಡ್ಲಿಗೆರೆ ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ 

19. ಅತ್ತಿಗುಂದ ಅಧ್ಯಕ್ಷ-ಹಿಂದುಳಿದ ವರ್ಗ(ಎ), ಉಪಾಧ್ಯಕ್ಷ-ಸಾಮಾನ್ಯ ಮಹಿಳೆ 

20. ಕೊಮಾರನಹಳ್ಳಿ ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ 

21. ತಡಸ ಅಧ್ಯಕ್ಷ-ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಹಿಂದುಳಿದ ವರ್ಗ(ಎ) ಮಹಿಳೆ 

22. ದೊಣಬಘಟ್ಟ ಅಧ್ಯಕ್ಷ-ಹಿಂದುಳಿದ ವರ್ಗ(ಬಿ) ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ

23 ಬಿಳಿಕಿ ಅಧ್ಯಕ್ಷ-ಹಿಂದುಳಿದ ವರ್ಗ(ಎ), ಉಪಾಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ

24. ಕಾಗೆಕೊಡಮಗ್ಗಿ ಅಧ್ಯಕ್ಷ-ಹಿಂದುಳಿದ ವರ್ಗ(ಬಿ), ಉಪಾಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ 

25. ಅರಳಿಹಳ್ಳಿ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಪರಿಶಿಷ್ಟ ಪಂಗಡ(ಮಹಿಳೆ) 

26. ವೀರಾಪುರ ಅಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ 

27. ಕಲ್ಲಹಳ್ಳಿ ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ,

 28. ಅಂತರಗಂಗೆ ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ 

29. ದೊಡ್ಡೇರಿ ಅಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ 

30. ಯರೇಹಳ್ಳಿ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ(ಎ) 

31. ಮಾವಿನಕೆರೆ ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ 

32. ಬಾರಂದೂರು ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಹಿಂದುಳಿದ ವರ್ಗ(ಬಿ) 

33. ಕಂಬದಾಳ್ ಹೊಸೂರು ಅಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗ(ಎ) 

34. ಕಾರೆಹಳ್ಳಿ ಅಧ್ಯಕ್ಷ-ಹಿಂದುಳಿದ ವರ್ಗ(ಎ), ಉಪಾಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ 

35. ಅರಳಿಕೊಪ್ಪ ಅಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ 

36. ಸಿಂಗನಮನೆ ಅಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ, ಉಪಾಧ್ಯಕ್ಷ-ಪರಿಶಿಷ್ಟ ಜಾತಿ 

37. ಹಿರಿಯೂರು ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ 

38. ಮೈದೊಳಲು ಅಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ(ಎ) ಮತ್ತು 

39. ತಾವರಘಟ್ಟ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ