ತನ್ನದೆ ಊರಲ್ಲಿ ಕಳ್ಳತನ ಮಾಡಿ ಸೈಲೆಂಟ್ ಆಗಿದ್ದ ಕಳ್ಳಿ ಭದ್ರಾವತಿಯಲ್ಲಿ ಅರೆಸ್ಟ್

MALENADUTODAY.COM/ SHIVAMOGGA / KARNATAKA WEB NEWS

ಶಿವಮೊಗ್ಗ ಪೊಲೀಸರು ಗನ್​ ತೋರಿಸಿ ಬೆದರಿಸಿದ ಆರೋಪಿ ಹಿಡಿದರೇ ಅತ್ತ ಭದ್ರಾವತಿ ಪೊಲೀಸರು ಸುಮಾರು 15 ದಿನಗಳ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣವೊಂದರಲ್ಲಿ ಕಳ್ಳಿಯೊಬ್ಬಳನ್ನು ಅಂದರ್ ಮಾಡಿದ್ಧಾರೆ. 

ನಡೆದಿದ್ದೇನು?

ದಿನಾಂಕಃ 16-03-2023 ರಂದು ಬೆಳಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುಮರಿ ನಾರಾಯಣಪುರ ಗ್ರಾಮದ ವಾಸಿ ಹನುಮಂತಪ್ಪರವರು ತಮ್ಮ ಮನೆಗೆ ಬೀಗ ಹಾಕಿಕೊಂಡು ತಮ್ಮ ಪತ್ನಿಯೊಂದಿಗೆ ಕೂಲಿಕೆಲಸಕ್ಕೆ ಹೋಗಿದ್ದರು. 

Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ

ಅದೇ ದಿನ ಸಂಜೆ ಪುನಾಃ ಮನೆಗೆ ವಾಪಾಸ್ ಬಂದು ನೋಡಿದರೆ , ಮನೆಯಲ್ಲಿ ಕಳ್ಳತನವಾಗಿತ್ತು.  ಮನೆಯ ಮುಂಬಾಗಿಲಿನ ಬೀಗ ಒಡೆದು,  ಗಾಡ್ರೇಜ್ ಬೀರುವಿನಲ್ಲಿದ್ದ ಬಂಗಾರದ ಆಭರಣ ಮತ್ತು ನಗದು  ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸರು ಕೇಸ್ ದಾಖಲಿಸಿದ್ದರು,  ಸೆಕ್ಷನ್​  454, 380 ಐಪಿಸಿ ಅಡಿಯಲ್ಲಿ  ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಕಳ್ಳತನವಾದ ಗ್ರಾಮದಲ್ಲಿಯೇ ಕಳ್ಳಿಯ ಬಂಧನ

ಘಟನೆ ಸಂಬಂಧ ತನಿಖೆ ಕೈಗೊಂಡ ಗ್ರಾಮಾಂತರ ಪೊಲೀಸರು  ದಿನಾಂಕಃ 09-04-2023  ರಂದು, ಪ್ರಕರಣವನ್ನು ಪೂರ್ಣವಾಗಿ ಭೇಧಿಸಿದ್ಧಾರೆ. ಘಟನೆಯಲ್ಲಿ ಕುಮರಿ ನಾರಾಯಣಪುರ ಗ್ರಾಮದ ನಿವಾಸಿಯೇ ಆದ 24 ವರ್ಷ ರಂಜಿತಾ ಅರೆಸ್ಟ್ ಆಗಿದ್ದಾಳೆ. ಈಕೆಯಿಂದ ಪೊಲೀಸರು ಅಂದಾಜು ಮೌಲ್ಯ 43,000/- ರೂಗಳ ಬೆಳ್ಳಿ ಮತ್ತು ಬಂಗಾರದ ಆಭರಣ, 01 ಫ್ರಿಡ್ಜ್, 01 ಅಲ್ಮೆರಾ ಮತ್ತು 01 ಕುಕ್ಕರ್ ಅನ್ನು ಅಮಾನತುಪಡಿಸಿಕೊಳ್ಳಲಾಗಿದೆ. ಇನ್ನೂ ಈಕೆಯ ಹಿನ್ನೆಲೆಯ ಪೊಲೀಸರು ಇನ್ನಷ್ಟು ತನಿಖೆ ನಡೆಸ್ತಿದ್ದಾರೆ. 

ಇದನ್ನು ಸಹ ಓದಿ

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್​/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ​ ಟೀಂ/  ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?

Read / fire accident /  ರಾತೋರಾತ್ರಿ ಸುಟ್ಟು ಕರಕಲಾದವು ಶೆಡ್​ನಲ್ಲಿ ನಿಲ್ಲಿಸಿದ್ದ ಏಳು ಬೈಕ್​ಗಳು!

Read / ಎದೆಹಾಲು ಇಲ್ಲದ್ದಕ್ಕೆ, ಒಂದುವರೆ ತಿಂಗಳ ಮಗುವಿನೊಂದಿಗೆ ಕೆರೆಗೆ ಹಾರಿದಳಾ ತಾಯಿ!? ಏನಿದು ಸೊರಬದ ಘಟನೆ? 

Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ 

Read / CASE OF HANDI ANNI /  ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ  ಹೇಳಿದರು ನಡೆದ  ಸತ್ಯ ಘಟನೆ!

Read / Shivamogga airport  ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು 

Read / ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು? 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News  

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು