Bhadravati/ ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ

Bhadravati/ Campaigning without permission/ Vehicle belonging to B.K. Sangameshwar seized in Bhadravathi

Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ
Bhadravati/ ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ

ಭದ್ರಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಬಿ.ಕೆ ಸಂಗಮೇಶ್ವರ್ ಗೆ ಚುನಾವಣಾ ನೀತಿ ಸಂಹಿತೆಯ ಬಿಸಿ ತಟ್ಟಿದ್ದು, ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದ ವಾಹನವನ್ನು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ವಶಕ್ಕೆ ಪಡೆದಿದೆ. 

ನಡೆದಿದ್ದೇನು? 

ಯಾವುದೇ ವ್ಯಕ್ತಿ ಪರ ಪ್ರಚಾರಕ್ಕಾಗಿ ಚುನಾವಣಾ ಆಯೋಗದ ಅನುಮತಿ ಪಡೆಯುವುದು ಅಗತ್ಯ . ಆದರೆ, ಭಧ್ರಾವತಿಯಲ್ಲಿ ಟಾಟಾ ಏಸ್ ವಾಹನದಲ್ಲಿ ಸಂಗಮೇಶ್ವರ್ ಪರವಾಗಿ ಪ್ರಚಾರ ನಡೆಸಲಾಗುತ್ತಿತ್ತು.

ಮೇಲಾಗಿ ಚುನಾವಣಾ ಆಯೋಗದಿಂದ ಅನುಮತಿ ಪಡೆಯದೆ ಶಾಸಕರ ಭಾವಚಿತ್ರ, ಕಾಂಗ್ರೆಸ್ ಪಕ್ಷದ ಚಿಹ್ನೆ, ಬಾವುಟದೊಂದಿಗೆ ಹಾಗು ಎಲ್‌ಇಡಿ ಪರದೆ ಮೂಲಕ ಶಾಸಕರ ಸಾಧನೆಗಳ ಪ್ರದರ್ಶನ ಮಾಡಲಾಗುತ್ತಿತ್ತು. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ ಎಂದು ವಾಹನವನ್ನು ವಶಕ್ಕೆ ಪಡೆದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಶಾಸಕ ಬಿ.ಕೆ ಸಂಗಮೇಶ್ವರ್ ಪರವಾಗಿ ಕಳೆದ ಸುಮಾರು 2 ತಿಂಗಳಿನಿಂದ ಕ್ಷೇತ್ರದಾದ್ಯಂತ ಟಾಟಾ ಏಸ್ ವಾಹನದಲ್ಲಿ ಶಾಸಕರ ಭಾವಚಿತ್ರ, ಕಾಂಗ್ರೆಸ್ ಪಕ್ಷದ ಚಿಹ್ನೆ, ಬಾವುಟದೊಂದಿಗೆ ಹಾಗು ಎಲ್‌ಇಡಿ ಪರದೆ ಮೂಲಕ ಶಾಸಕರ ಸಾಧನೆಗಳ ಪ್ರದರ್ಶನ ಮಾಡುವ ಮೂಲಕ ಪ್ರಚಾರ ನಡೆಸಲಾಗುತ್ತಿದೆ.

ಆದರೆ ನೀತಿ ಸಂಹಿತೆ ಜಾರಿಯಾದ ಮೇಲೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯದೆ ಪ್ರಚಾರ ಕಾರ್ಯ ಕೈಗೊಳ್ಳುತ್ತಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ಚಾಲಕನನ್ನು ಬಂಧಿಸಿ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Read /ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ 

Read /McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ

Read / 2015 ರಲ್ಲಿ,  ಶಿವಮೊಗ್ಗದಲ್ಲಿಯೇ ಪ್ರಿಂಟ್ ಆಗ್ತಿದ್ದ ಖೋಟಾ ನೋಟಿನ ಜಾಲವನ್ನ ಭದ್ರಾವತಿ ಪೊಲೀಸರು ಭೇದಿಸಿದ್ದೇಗೆ ಗೊತ್ತಾ? ಜೆಪಿ FLASHBACK

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga