ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 20 2025 : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಇವತ್ತು ವಿವಿದೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ವಿಭಾಗ ತನ್ನ ಪ್ರಕಟಣೆಯಲ್ಲಿ ನೀಡಿದೆ. ಮೆಸ್ಕಾಂ ಪ್ರಕಟಣೆಯ ಪ್ರಕಾರ, ಭದ್ರಾವತಿ ಸಿಟಿಯಲ್ಲಿಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಬೆಳಿಗ್ಗೆ 9:30 ರಿಂದ ಸಂಜೆ 4:30ರ ವರೆಗೆ ಈ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಇರಲ್ಲ ಕರೆಂಟ್
ಹಳೇನಗರ, ತಾಲ್ಲೂಕು ಕಚೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ ಏರಿಯಾ, ಕಂಚಿನಬಾಗಿಲು, ಹಳದಮ್ಮ ದೇವಿ ದೇವಸ್ಥಾನ, ಬೀದಿ ಖಾಜಿ ಮೊಹಲ್ಲಾ, ಭೂತನಗುಡಿ, ಹೊಸಮನೆ, ಎನ್.ಎಂ.ಸಿ ರಸ್ತೆ, ಭೋವಿ ಕಾಲೊನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯಸಾಯಿ ನಗರ, ಶಿವಾಜಿ ವೃತ್ತ, ಹನಮಂತ ನಗರ, ತಮ್ಮಣ್ಣ ಕಾಲೊನಿ, ಸುಭಾಷ್ ನಗರ, ವಿಜಯನಗರ, ಕುವೆಂಪುನಗರ, ನೃಪತುಂಗ ನಗರ, ಸೈಯ್ಯದ್ ಕಾಲೊನಿ, ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವತ್ಥನಗರ, ಕಬಳಿಕಟ್ಟೆ, ಭದ್ರಾಕಾಲೊನಿ, ಕಣಕಟ್ಟೆ, ಚನ್ನಗಿರಿ ರಸ್ತೆ, ಗೌರಾಪುರ, ಎಪಿಎಂಸಿ, ಗಾಂಧಿವೃತ್ತ, ಕೋಡಿಹಳ್ಳಿ, ಹೊಸಸೇತುವೆ ರಸ್ತೆ, ಸಿದ್ದಾರೂಢನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಕೆಎಸ್‌ಆರ್‌ಟಿಸಿ ಘಟಕ, ಹೊಳೆಹೊನ್ನೂರು ರಸ್ತೆ, ಖಲಂದರ್ ನಗರ, ಜಟ್‌ಪಟ್ ನಗರ, ಅನ್ವರ್ ಕಾಲೊನಿ, ಮೊಮಿನ್ ಮೊಹಲ್ಲಾ, ಅಮೀರ್‌ಜಾನ್ ಕಾಲೊನಿ, ಅರಳಿಹಳ್ಳಿ, ಬದನೆಹಾಳು, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಳ್ಳಿ, ಕಲ್ಪನಹಳ್ಳಿ, ಮಜ್ಜಿಗೇನಹಳ್ಳಿ, ಗೌಡರಹಳ್ಳಿ, ಬಾಬಳ್ಳಿ, ವೀರಾಪುರ, ಶ್ರೀರಾಮನಗರ, ಕಲ್ಲಾಪುರ, ದಾನವಾಡಿ, ಡಿ.ಬಿ ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಬಿಳಚಿ, ತಿಮ್ಲಾಪುರ, ಅತ್ತಿಗುಂದ, ಗುಡ್ಡದನೇರಳೆಕೆರೆ, ದೇವರಹಳ್ಳಿ, ಮತ್ತು ಕೊಮಾರನಹಳ್ಳಿ

Bhadravati Power Cut Today
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!