bharat bandh 21 august | ನಾಳೆ ಆಗಸ್ಟ್ 21 ಭಾರತ್ ಬಂದ್ | ಕಾರಣವೇನು
bharat bandh 21 august
SHIVAMOGGA | MALENADUTODAY NEWS | Aug 20, 2024 ಮಲೆನಾಡು ಟುಡೆ bharat bandh 21 august
ನಾಳೆ ಅಂದರೆ ಆಗಸ್ಟ್ 21 ರಂದು ಭಾರತ್ ಬಂದ್ (Bharat Bandh) ಗೆ ಕರೆ ನೀಡಲಾಗಿದೆ. ರಿಸರ್ವೇಶನ್ ಬಚಾವೋ ಸಂಘರ್ಷ್ ಸಮಿತಿಯು ಕರೆ ನೀಡಿದೆ ಎಂದು ಹೇಳಲಾಗಿದೆ
ಎಸ್‌ಸಿ ಎಸ್‌ಟಿ ಮೀಸಲಾತಿ ಕುರಿತು ಸುಪ್ರೀಂಕೋರ್ಟ್ (Supreme Court) ನೀಡಿರುವ ತೀರ್ಪಿನ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸುವ ಸಲುವಾಗಿ ಈ ಬಂದ್ ಕರೆ ನೀಡಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ರಾಷ್ಟ್ರೀಯ ಮಾಧ್ಯಮಗಳ ವರದಿ ಪ್ರಕಾರ, ರಾಜಸ್ಥಾನದ ಎಸ್‌ಸಿ/ಎಸ್‌ಟಿ ಗುಂಪುಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ ಎನ್ನಲಾಗಿದೆ. ಅಲ್ಲದೆ ಈ ಸಂಬಂಧ ಹಲವು ರಾಜ್ಯಗಳಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ . ಈ ಬಗ್ಗೆ ಕರ್ನಾಟಕ ರಾಜ್ಯದಲ್ಲಿ ಹೆಚ್ಚಿನ ಚಟುವಟಿಕೆಗಳು ನಡೆದಿಲ್ಲ ಎನ್ನಲಾಗಿದೆ.
ಮೀಸಲಾತಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ನ ತೀರ್ಪು ಸಂಬಂಧ ಈ ಪ್ರತಿಭಟನೆ ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದ್ದು, ಸಾಕಷ್ಟು ಗೊಂದಲಗಳು ಸಹ ಬಂದ್ ವಿಚಾರದಲ್ಲಿ ವ್ಯಕ್ತವಾಗಿದೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ