BIG BREAKING NEWS | ಹಂದಿ ಅಣ್ಣಿ ಕೊಲೆ ಆರೋಪಿಗಳಿಬ್ಬರ ಮೇಲೆ ಮಾರಣಾಂತಿಕ ದಾಳಿ! ಓರ್ವ ಸಾವು! ಇನ್ನೊಬ್ಬ ಗಂಭೀರ! ರಿವೆಂಜ್​ ?

BIG BREAKING NEWS |handi anni murder two accused attacked! One death! Another serious! Revenge?

BIG BREAKING  NEWS | ಹಂದಿ ಅಣ್ಣಿ ಕೊಲೆ ಆರೋಪಿಗಳಿಬ್ಬರ ಮೇಲೆ ಮಾರಣಾಂತಿಕ ದಾಳಿ! ಓರ್ವ ಸಾವು! ಇನ್ನೊಬ್ಬ ಗಂಭೀರ!  ರಿವೆಂಜ್​ ?

MALENADUTODAY.COM  |SHIVAMOGGA| #KANNADANEWSWEB

ದಾವಣಗೆರೆ ಹೊನ್ನಾಳಿ ತಾಲ್ಲೂಕಿನ ಚೀಲೂರು ಸಮೀಪ ಇವತ್ತು ಇಬ್ಬರು ರೌಡಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಈ ಓವರ್ಷನ ಮರ್ಡರ್ ಆಗಿದೆ. ಇತ್ತೀಚೆಗೆ ವಿಜಯಪುರ ಜೈಲಿನಿಂದ ಬಿಡುಗಡೆಯಾಗಿದ್ದ ಹಂದಿ ಅಣ್ಣಿ ಕೊಲೆ ಯ ಆರೋಪಿಗಳಾದ ಮಧು ಮತ್ತು ಆಂಜನೇಯನನ್ನ  ಚೀಲೂರು ಸಮೀಪ ಹಲ್ಲೆ ಮಾಡಲಾಗಿದೆ. ಸ್ಥಳಕ್ಕೆ ಹೊನ್ನಾಳಿ ಪೊಲೀಸರ ದೌಡಾಯಿಸಿದ್ದು, ಪರಿಶೀಲನೆ ನಡೆಸ್ತಿದ್ಧಾರೆ. 

 ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆ ಸನಿಹವೇ ರೌಡಿಶೀಟರ್​ ಹಂದಿ ಅಣ್ಣಿಯನ್ನು ಕಾಡಾ ಕಾರ್ತಿ ಟೀಂ ಬರ್ಭರವಾಗಿ ಕೊಲೆ ಮಾಡಿ ಪರಾರಿಯಾಗಿತ್ತು.   ಕೊಲೆ ಮಾಡಿ ಜೈಲು ಸೇರಿದ್ದ  ಎಂಟು ಮಂದಿಯ ಪೈಕಿ, ಇಬ್ಬರಿಗೆ ಜಾಮೀನು ಸಿಕ್ಕಿತ್ತು. ಮಧು ಮತ್ತು ಆಂಜನೇಯಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಬಿಡುಗಡೆಗೊಳಿಸಿತ್ತು. ಇದೀಗ ಅವರಿಬ್ಬರ  ಮೇಲೆ ಹಲ್ಲೆಯಾಗಿದ್ದು, ಓರ್ವ ಸಾನವನ್ನಪ್ಪಿದ್ಧಾನೆ ಎಂಬ ಎಂಬ ಸುದ್ದಿ ಬಂದಿದೆ. ಫಸ್ಟ್ ಹ್ಯಾಂಡ್ ಮಾಹಿತಿ ಇದಾಗಿದ್ದು, ಈ ಸಂಬಂಧ  ಘಟನೆಯ ಮತ್ತಷ್ಟು ಡಿಟೇಲ್ಸ್ಗಗಳು ಇನ್ನಷ್ಟೆ  ಸಿಗಬೇಕಿದೆ.

 READ | Suspected KFD : ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ಶಂಕಿತ ಕೆಎಫ್​ಡಿ ಕೇಸ್​!? ಮುಂದಿನ 6 ವಾರಗಳು ಮಹತ್ವದ್ದು! ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಹತ್ವದ ಮಾಹಿತಿ ಇಲ್ಲಿದೆ

READ | ಹಾನಗಲ್​ ಮಾರ್ಗದಲ್ಲಿ ಆಕ್ಸಿಡೆಂಟ್! ಆನವಟ್ಟಿಯಲ್ಲಿ ಟಿಟಿ ಡಿಕ್ಕಿ ಬೈಕ್ ಸವಾರ ಸಾವು! ಯುವಕನ ಧಾರುಣ ಅಂತ್ಯ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga shivamogga,cyber crime, shimoga,shimoga police,rowdyism,rowdy murdered brutally in shimoga,brutally in shimoga,tv9 warrant shimoga,shimoga attack,rowdyshit burbar assassination in shimoga,shimoga love marriage,coronavirus in shimoga,shimoga love story,shimoga chain snatchers,lakshmi movie theatre in shimoga,shimaga sandalwood smugglers,rowdy,shivamogga,shivvamogga,rowdy parade,shivamogga sp,rowdy lakshmana,cops shoot rowdy,shivamogga news,shivamogga jail