BIG NEWS | ಶಿವಮೊಗ್ಗ ಸಾಗರ ರಸ್ತೆಯಲ್ಲಿರುವ ಬ್ಲೂಮೂನ್‌ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ !

13

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 21, 2025 ‌‌ 

ಶಿವಮೊಗ್ಗದ ಸಾಗರ ರೋಡ್‌ನಲ್ಲಿ ಈಗ ಕೆಲವು ಹೊತ್ತಿಗೂ ಮೊದಲು ಡಬ್ಬಲ್‌ ಅಟ್ಯಾಕ್‌ ಆಗಿದೆ. ಇಲ್ಲಿನ ಬ್ಲೂಮೂನ್‌ ವೈನ್ಸ್‌ ಎದುರುಗಡೆ ಘಟನೆ ನಡೆದಿದ್ದು, ಇಬ್ಬರ ಮೇಲೆ ರಾಡ್‌ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಬ್ಬರ ಸ್ಥಿತಿಯು ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 

- Advertisement -

ಇವತ್ತು ಸಂಜೆ ಐದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಹಲ್ಲೆ ಮಾಡಿರುವ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿವಿಧ ಠಾಣೆಯ ಪೊಲೀಸರ ದೌಡಾಯಿಸಿದ್ದು ಪರಿಶೀಲನೆ ನಡೆಸ್ತಿದ್ದಾರೆ. 

SUMMARY |  two man assaulted by group at sagara road shivamogga

KEY WORDS |‌   two man assaulted by group at sagara road shivamogga

Share This Article