BIG NEWS | ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ- 2024 | ಟಿಇಟಿಗೆ ಅರ್ಜಿ ಆಹ್ವಾನ

BIG NEWS | Karnataka Teacher Eligibility Test 2024 | Applications invited for TET

BIG NEWS  |  ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ- 2024 |  ಟಿಇಟಿಗೆ ಅರ್ಜಿ ಆಹ್ವಾನ
Karnataka Teacher Eligibility Test 2024

Shivamogga  Apr 16, 2024 Karnataka Teacher Eligibility Test 2024   ಶಿಕ್ಷಕರ ಅರ್ಹತೆ ಟಿಇಟಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬಂಧ https://schooleducation.karnataka.gov.in/  ನಲ್ಲಿ ಮಾಹಿತಿ ನೀಡಲಾಗಿದೆ. 

ಶಾಲಾ ಶಿಕ್ಷಣ ಇಲಾಖೆಯು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ- 2024ಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ https://schooleducation.karnataka.gov.in/ ಇಲ್ಲಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. 

ಈಗಾಗಲೇ ಇದರ ವಿವರವಾದ ಅಧಿಸೂಚನೆಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಸೂಚನೆಗಳನ್ನು ಓದಿ ಅರ್ಥೈಸಿಕೊಂಡು ಅರ್ಜಿಯನ್ನು ಕ್ರಮಬದ್ದವಾಗಿ ಭರ್ತಿ ಮಾಡಬೇಕು. ಅರ್ಜಿ ಸಲ್ಲಿಕೆಗೆ ಮೇ 15 ಕೊನೇ ದಿನವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಆಸಕ್ತರು ಸಂಬಂಧಪಟ್ಟ ಲಿಂಕ್‌ ಕ್ಲಿಕ್‌ ಮಾಡಿ ವಿವರ ತಿಳಿದುಕೊಳ್ಳಬಹುದು