ಕಾರು ಹಾಗೂ ಬೈಕ್​ ನಡುವೆ ಅಪಘಾತ : ಸವಾರನಿಗೆ ಗಂಭೀರ ಗಾಯ

Bike accident in thirthahalli : ಕಾರು ಹಾಗೂ ಬೈಕ್​ ನಡುವೆ ಅಪಘಾತ : ಸವಾರನಿಗೆ ಗಂಭೀರ ಗಾಯ

ತೀರ್ಥಹಳ್ಳಿ ಕೊಪ್ಪ ರಸ್ತೆಯಲ್ಲಿ ಬೈಕ್​ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು, ಬೈಕ್​ ಚಾಲಕನಿಗೆ ಗಂಭಿರ ಗಾಯಗಳಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಈ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಬೈಕ್​ ಸವಾರ ಮದನ್​ರವರಿಗೆ ಗಂಭೀರ ಗಾಯಗಳಾಗಿದೆ. ಇದರಿಂದಾಗಿ ಅವರನ್ನನು ತಕ್ಷಣವೇ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. 

Malenadu Today

 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು