ಶಿವಮೊಗ್ಗದ ಕಾಚಿನಕಟ್ಟೆಯ ಸಮೀಪ ಅಪಘಾತವೊಂದು ಸಂಭವಿಸಿದೆ. ಕಾರೊಂದು ಬೈಕ್ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಕಾಲು ಕಟ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ -ಎನ್ಆರ್ಪುರ ಮೇನ್ ರೋಡ್ನಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆ ಬೆನ್ನಲೆ ಗಾಯಾಳುವನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇದನ್ನು ಸಹ ಓದಿ : ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್ – ಎಂಜಿಆರ್ ಚೆನ್ನೈ ಸೆಂಟ್ರಲ್ ಸ್ಪೆಷಲ್ ಟ್ರೈನ್ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ
ಶಿವಮೊಗ್ಗದ ಕಡೆಯಿಂದ ಎನ್ಆರ್ಪುರದ ಕಡೆಗೆ ಹೊರಟಿದ್ದ ಬೈಕ್ಗೆ ಎದುರುಗಡೆಯಿಂದ ಬರುತ್ತಿದ್ದ ಕಾರೊಂದು ಜೋರಾಗಿ ಡಿಕ್ಕಿ ಹೊಡೆದಿದೆ. ನೇರವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಘಟನೆಯಲ್ಲಿ ಬೈಕ್ ಸವಾರನ ಕಾಲಿಗೆ ಬಲವಾದ ಪೆಟ್ಟಾಗಿದೆ. ಇನ್ನೂ ಬೈಕ್ ಸವಾರ ಯಾರು ಎಲ್ಲಿಯವರು ಎಂಬ ಮಾಹಿತಿ ಲಭ್ಯವಾಗಿಲ್ಲ
ಇದನ್ನು ನೋಡಿ : ಶಿವಮೊಗ್ಗದಲ್ಲಿ ಮಾಂಡೌಸ್ ಚಂಡಮಾರುತದ ಎಫೆಕ್ಟ್ ಹೇಗಿದೆ ಗೊತ್ತಾ? ವಿಡಿಯೋ ನೋಡಿ
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link