ಸಾಗರದಲ್ಲಿ ನಿಂತಿದ್ದ KSRTC ಬಸ್​ ಗೆ ಬೈಕ್ ಡಿಕ್ಕಿ ಮೂವರಿಗೆ ಗಾಯ!

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 9, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಗಾಂಧಿನಗರ ಸರ್ಕಲ್​ನಲ್ಲಿ ಅಪಘಾತವೊಂದು ಸಂಭವಿಸಿದೆ. ನಿಂತಿದ್ದ KSRTC ಬಸ್​ಗೆ ಬೈಕ್​ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಗಾಯಗೊಂಡಿದ್ದಾರೆ. 

ನಗರದ ಗಾಂಧಿನಗರ ಸರ್ಕಲ್​ ನಲ್ಲಿ ನಿಂತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ವೇಗದಿಂದ ಬಂದ ಬೈಕ್​ವೊಂದು ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್​ನ ಮುಂಭಾಗ ನುಜ್ಜುಗುಜ್ಜಾಗಿದೆ. ಘಟನೆಯಲ್ಲಿ ಮೂವರಿಗೆ ಗಾಯವಾಗಿದೆ ಎಂದು ಪ್ರಾಥಮಿಕವಾಗಿ ಮಾಹಿತಿ ತಿಳಿದು ಬಂದಿದೆ. ಘಟನೆ ಬೆನ್ನಲ್ಲೆ ಪೊಲೀಸರು ಸ್ತಳಕ್ಕೆ ಆಗಮಿಸಿ ಬೈಕ್ ತೆರವುಗೊಳಿಸಿದ್ಧಾರೆ. 


ಇನ್ನಷ್ಟು ಸುದ್ದಿಗಳು 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor