KARNATAKA NEWS/ ONLINE / Malenadu today/ Sep 16, 2023 SHIVAMOGGA NEWS
ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಬಂದೋಬಸ್ತ್ ಸಂಬಂಧ ಜಿಲ್ಲಾಡಳಿತ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದಕ್ಕೆ ಪೂರಕವೆಂಬಂತೆ ಶಿವಮೊಗ್ಗ ಜಿಲ್ಲಾಡಳಿತ ಈ ಅವಧಿಯಲ್ಲಿ ಬೈಕ್ ರ್ಯಾಲಿಯನ್ನು ನಿಷೇಧಿಸಿದೆ.
ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಹಿನ್ನೆಲೆ ಜಿಲ್ಲಾದ್ಯಂತ ಕಾನೂನು ಸುವ್ಯವಸ್ಥೆ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸೆ.17ರಿಂದ ಅಕ್ಟೋಬರ್ 1ರವರೆಗೆ ಜಿಲ್ಲಾದ್ಯಂತ ಬೈಕ್ ರ್ಯಾಲಿ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
ಶಿವಮೊಗ್ಗ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ! ಯಾವಾಗ ಸಂಚರಿಸಲಿದೆ ಬಹುನಿರೀಕ್ಷಿತ ಟ್ರೈನ್?
ಗಣೇಶೋತ್ಸವ ಹಾಗೂ ಈದ್ ಮಿಲಾದ್ ! ಸೌಹಾರ್ದ ಸಭೆಯಲ್ಲಿ ಸಚಿವರು & ಶಾಸಕರ ಒಂದೇ ಮಾತು! ಏನೇನು ನಡೀತು ವಿವರ ಇಲ್ಲಿದೆ