ಬೈಕ್​ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ/ ಬೈಕ್ ಸವಾರ ಸಾವು

ಸವಳಂಗ ರಸ್ತೆಯಿಂದ ರಟ್ಟೇಹಳ್ಳಿಗೆ ಹೋಗುವ ವೇಳೆ ಈ ಘಟನೆ ಸಂಭವಿಸಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ಧಾರೆ.

ಬೈಕ್​ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ/ ಬೈಕ್ ಸವಾರ ಸಾವು

ಶಿವಮೊಗ್ಗದ ಕುಂಚೇನಹಳ್ಳಿಯಲ್ಲಿ ಅಪಘಾತ ಸಂಭವಿಸಿದೆ. ಇಲ್ಲಿನ ದಾರಿಯಲ್ಲಿ ಬೈಕ್​ನಲ್ಲಿ ಬರುತ್ತಿದ್ದ ರಾಘವೇಂದ್ರ ಎಂಬವರು ಎದುರಿಗೆ ಬರುತ್ತಿದ್ದ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದಿದ್ದಾರೆ.

ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು ಬೇಡಿಕೆ ವಿವರ ಇಲ್ಲಿದೆ ಓದಿ

ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸವಳಂಗ ರಸ್ತೆಯಿಂದ ರಟ್ಟೇಹಳ್ಳಿಗೆ ಹೋಗುವ ವೇಳೆ ಈ ಘಟನೆ ಸಂಭವಿಸಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ಧಾರೆ. 

 ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link