ಶಿವಮೊಗ್ಗದಲ್ಲಿ ಬಿಜೆಪಿ ಮುಖಂಡರೊಬ್ಬರ ಸಹೋದರ ಆತ್ಮಹತ್ಯೆ!

KARNATAKA NEWS/ ONLINE / Malenadu today/ Apr 27, 2023 GOOGLE NEWS


ಶಿವಮೊಗ್ಗಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಐಕ ಜ್ಞಾನೇಶ್ವರ್​ ರವರ ಸಹೋದರ ಹಾಗೂ ಕುರುಬರ ಸೊಸೈಟಿಯಲ್ಲಿ ಪಿಗ್ಮಿ ಸಂಗ್ರಹಗಾರರಾಗಿದ್ದ ಅನಿಲ್​ ರವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ನಿನ್ನೆ ಅವರು ಕೃಷಿ ನಗರದಲ್ಲಿರುವ ತಮ್ಮ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. 

ಇದನ್ನೂ ಓದಿ / ಒಂದೇ ದಿನ 90 ಲಕ್ಷದ ಎಣ್ಣೆ ಜಪ್ತಿ/ ಶಿಕಾರಿಪುರದಲ್ಲಿ ಭರ್ಜರಿ ಹಣ ಪತ್ತೆ/  ಒಂದೇ ರಾತ್ರಿ 19 ಪಿಟ್ಟಿಕೇಸ್/ ಎ.ಎ. ಸರ್ಕಲ್​ ನಲ್ಲಿ ರೂಟ್ ಮಾರ್ಚ್​! ಪೊಲೀಸ್ ನ್ಯೂಸ್​ 

ಅನಾರೋಗ್ಯಕಾಡುತ್ತಿದ್ದ ಅವರಿಗೆ ಆಪರೇಷನ್ ಸಹ ಆಗಿತ್ತು, ಸ್ಟ್ರೋಕ್ ಆಗುವ ಆತಂಕದಲ್ಲಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ಧಾರೆ.  

ಇದನ್ನ ಓದಿ/ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಶಿವಮೊಗ್ಗ ಕೋರ್ಟ್​ ನೀಡಿತು ಭಾರೀ ಶಿಕ್ಷೆ 

Malenadutoday.com Social media

Leave a Comment