ಬಿಜೆಪಿ ಮೊದಲ ಪಟ್ಟಿ ರಿಲೀಸ್​/ ಕೆ.ಎಸ್​.ಈಶ್ವರಪ್ಪನವರ ಫಸ್ಟ್ ರಿಯಾಕ್ಷನ್​ ಏನು ಗೊತ್ತಾ? / ಬೆಂಗಳೂರಿನಿಂದ ಬುಲಾವ್ ಬಂದಿತ್ತಾ?

Malenadu Today

MALENADUTODAY.COM/ SHIVAMOGGA / KARNATAKA WEB NEWS

ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರು ಬಿಜೆಪಿ ಮೊದಲ ಪಟ್ಟಿ ಬಗ್ಗೆ ರಿಯಾಕ್ಷನ್ ಕೊಟ್ಟಿದ್ದಾರೆ. ತಮ್ಮ ನಿವಾಸದಲ್ಲಿ ಮಾತನಾಡಿದ ಅವರು,  ನಿನ್ನೆ ಬಿಜೆಪಿಯ 189 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಆಗಿದೆ. ಕಾಂಗ್ರೆಸ್ ನವರು ಎದೆ ನಡುಗುವಂತಹ ಅಭ್ಯರ್ಥಿಗಳನ್ನು ಅಳೆದು ತೂಗಿ ಘೋಷಿಸಲಾಗಿದೆ ಎಂದಿದ್ದಾರೆ. ಅಲ್ಲದೆ, ಹಾಗಾಗಿ ಈ ಚುನಾವಣೆಯಲ್ಲಿ ಪೂರ್ಣ ಬಹುಮತ ಬರುವಂತಹ ಸರ್ಕಾರ ಆಗುತ್ತೆ ಎನ್ನುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ಧಾರೆ.  

ಬಿಜೆಪಿ ನಿಂತ ನೀರಲ್ಲ.

ಇನ್ನೂ ಹಲವರಿಗೆ ಟಿಕೆಟ್ ಸಿಗದ ವಿಚಾರದ ಬಗ್ಗೆ ಮಾತನಾಡಿದ ಮಾಜಿ ಸಚಿವರು, ಬಿಜೆಪಿ ನಿಂತ ನೀರಲ್ಲ, ಇದರಲ್ಲಿ ಹೊಸಬರು ಬರ್ತಾರೆ ಹಳಬರು ಇರುತ್ತಾರೆ. ಎಲ್ಲರಿಗೂ ಅನುಕೂಲ ವಾಗುವಂತಹ ಪಟ್ಟಿ ಬಿಡುಗಡೆ ಆಗಿದೆ,  ಹಿಂದುಳಿದ ವರ್ಗದವರಿಗೆ ಆದ್ಯತೆ ಕೊಟ್ಟಿದ್ದಾರೆ.ಪಟ್ಟಿ ನೋಡಿ ಸಂತೋಷ ಆಗಿದೆ ಎಂದಿದ್ದಾರೆ. 

ಹಿರಿಯರನ್ನ ಕರೆದು ಸಮಾಧಾನ ಮಾಡಲಾಗುತ್ತೆ

ಇನ್ನೂ ಹಿರಿಯರಿಗೆ ಟಿಕೆಟ್ ಕೈ ತಪ್ಪಿರುವ ಬಗ್ಗೆ ಮಾತನಾಡಿದ ಕೆ.ಎಸ್​.ಈಶ್ವರಪ್ಪನವರು ಜಗದೀಶ್​ ಶೆಟ್ಟರ್ ಲಕ್ಷ್ಮಣ್​ ಸವದಿ ಟಿಕೆಟ್ ತಪ್ಪಿದೆ,  ಸಹಜವಾಗಿ ಬೇಸರ ಆಗುತ್ತೆ ಅವರು ಪಕ್ಷದ ಹಿರಿಯರು, 

ಬಿಜೆಪಿಯಲ್ಲಿ ಹಿರಿಯರು ಅವರನ್ನು ಕರೆದು ಸಮಾಧಾನ ಮಾಡುವ ವ್ಯವಸ್ಥೆ ಇದೆ, ಹಿರಿಯ ನಾಯಕರ ವಿಚಾರವನ್ನು ಕೇಂದ್ರದ ನಾಯಕರು ಗಮನಿಸ್ತಾರೆ ಎಂದಿದ್ದಾರೆ. 

ಬೆಂಗಳೂರಿಗೆ ಕರೆದಿಲ್ಲ

ತಮ್ಮ ಮಾತಿನ ವೇಳೆ ಮಾಧ್ಯಮದವರು ಬೆಂಗಳೂರಿಗೆ ಈಶ್ವರಪ್ಪನವರಿಗೆ ಬುಲಾವ್ ಬಂದಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವ, ಈ  ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು, ಅಲ್ಲದೆ 

ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಭ್ಯರ್ಥಿ ವಿಚಾರದ ಕುರಿತಾಗಿ  ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ ಅದರಲ್ಲಿನೂ ವಿಶೇಷ ಇಲ್ಲ,  ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬೇಕು ಅಷ್ಟೇ ಎಂದರು.

ಇದನ್ನು ಸಹ ಓದಿ

Read /ಅಪ್ಪನ ನಿವೃತ್ತಿ ಬಗ್ಗೆ ಪುತ್ರ ಕೆ.ಇ.ಕಾಂತೇಶ್ ಹೇಳಿದ್ದೇನು?

Read /KS Eshwarappa/  ನಿವೃತ್ತಿ ನಿರ್ಧಾರದ ಹಿಂದೇ ಬಿಎಸ್​ ಯಡಿಯೂರಪ್ಪ & ಬಸವರಾಜ ಬೊಮ್ಮಾಯಿಯವರ ಆಟ ಕಾರಣವಾ? ಹೀಗಂದಿದ್ದು ಯಾರು?

Read / KS Eshwarappa/  ನಿವೃತ್ತಿ ನಿರ್ಧಾರದ ಹಿಂದೇ ಬಿಎಸ್​ ಯಡಿಯೂರಪ್ಪ & ಬಸವರಾಜ ಬೊಮ್ಮಾಯಿಯವರ ಆಟ ಕಾರಣವಾ? ಹೀಗಂದಿದ್ದು ಯಾರು? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / BREAKING NEWS/  ಚನ್ನಗಿರಿಯಲ್ಲಿ ಸಕ್ರೆಬೈಲ್ ಆನೆ ಬಿಡಾರದ ವೈದ್ಯ ಡಾ.ವಿನಯ್​ ಮೇಲೆ ದಾಳಿ 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಬಿ.ವೈ.ವಿಜಯೇಂದ್ರರಿಗೆ ಶಿಕಾರಿಪುರ, ಭದ್ರಾವತಿಗೆ ಮಂಗೋಟೆ ರುದ್ರೇಶ್​ !ಶಿವಮೊಗ್ಗ ನಗರ ಮಾತ್ರವೇ ಸಸ್ಪೆನ್ಸ್​? ಬಿಜೆಪಿ ಲಿಸ್ಟ್​ನಲ್ಲಿ ಶಿವಮೊಗ್ಗ ಜಿಲ್ಲೆ ವಿವರ ಇಲ್ಲಿದೆ 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News  

Share This Article