bommanakatte incident /ಶಿವಮೊಗ್ಗ: ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್​ನ ಭೀಕರ ಹತ್ಯೆ

ajjimane ganesh

bommanakatte incident  ಶಿವಮೊಗ್ಗ: ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್​ನ ಭೀಕರ ಹತ್ಯೆ

ಶಿವಮೊಗ್ಗ: ನಗರದ ಬೊಮ್ಮನಕಟ್ಟೆ ಕೆರೆ ಏರಿ ಬಳಿ ತಡರಾತ್ರಿ ರೌಡಿಶೀಟರ್ ಅವಿನಾಶ್ (32) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಗೀಡಾದ ಅವಿನಾಶ್, ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಗೆ ಒಳಗಾಗಿದ್ದು, ಐದು ವರ್ಷಗಳ ಕಾಲ ಜೈಲಿನಲ್ಲಿದ್ದ. ಆನಂತರ ಮೇಲಿನ  ಕೋರ್ಟ್‌ನಿಂದ ಜಾಮೀನು ಪಡೆದು ಹೊರಗಿದ್ದರು. ಈ ನಡುವೆ ಪಾರ್ಟಿ ಮಾಡಲು ಎಂದು ಆತನನ್ನು ಕರೆತಂದು  ಬೊಮ್ಮನಕಟ್ಟೆಯಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗದೆ. ಮಾಹಿತಿ ತಿಳಿದ ಕೂಡಲೇ ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Rowdy sheeter Avinash (32) was brutally murdered with deadly weapons late at night near the Bommanakkatte Lake in the city.
Rowdy sheeter Avinash (32) was brutally murdered with deadly weapons late at night near the Bommanakkatte Lake in the city.
bommanakatte incident
bommanakatte incident

- Advertisement -
Share This Article
1 Comment

Leave a Reply

Your email address will not be published. Required fields are marked *