BREAKING NEWS / ಶಿವಮೊಗ್ಗ ಪೊಲೀಸರಿಂದ ಮತ್ತೊಬ್ಬ ರೌಡಿಶೀಟರ್​ಗೆ ಗುಂಡು/ ಕಾರಿಗೆ ಬೆಂಕಿ ಹಾಕಿದವನಿಗೆ ಬುಲೆಟ್ ಫೈರ್​

ಶಿವಮೊಗ್ಗದ ಕೆಲದಿನಗಳ ಹಿಂದೇ ಕಾರಿಗೆ ಬೆಂಕಿ ಹಚ್ಚಿದ್ದರ ಸಂಬಂಧ ದುಷ್ಕರ್ಮಿಗಳ ವಿರುದ್ಧ ಕೇಸ್​ ದಾಖಲಾಗಿತ್ತು. ಈ ಸಂಬಂಧ ಆರೋಪಿಯನ್ನ ಹಿಡಿಯಲು ಪೊಲೀಸರು ತೆರಳಿದ್ದರು. ಈ ವೇಳೇ ಆರೋಪಿಯು ಸಿಬ್ಬಂದಿ ಶಿವರಾಜ್ ಅವರ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದ್ಧಾನೆ.

BREAKING NEWS /  ಶಿವಮೊಗ್ಗ ಪೊಲೀಸರಿಂದ ಮತ್ತೊಬ್ಬ ರೌಡಿಶೀಟರ್​ಗೆ  ಗುಂಡು/ ಕಾರಿಗೆ ಬೆಂಕಿ ಹಾಕಿದವನಿಗೆ ಬುಲೆಟ್  ಫೈರ್​

ಶಿವಮೊಗ್ಗ ಪೊಲೀಸರು ಮತ್ತೊಬ್ಬ ರೌಡಿಗೆ ಗುಂಡೇಟು ನೀಡಿದ್ಧಾರೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿ ರೌಡಿ ಮೋಟು ಪ್ರವೀಣನ ಪೊಲೀಸರು ಫೈರ್ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್​ಐ ಆರೋಪಿಯನ್ನು ಹಿಡಿಯಲು ಹೋಗಿದ್ದವೇಳೆ , ಆತ ಹಲ್ಲೆಗೆ ಮುಂದ್ಧಾಗಿದ್ದರಿಂದ ಫೈರ್ ಮಾಡಿದ್ದಾರೆ. 

ಇದನ್ನು ಸಹ ಓದಿ : ದೇವರ ಮುಂದೆ ಅಜ್ಜಿ ಮರ್ಡರ್​/ ಕೇಳೋರೆ ಇಲ್ಲದ ಅನಾಥೆ ಸಾವಿಗೆ, ನ್ಯಾಯ ಕೊಡಿಸಿದ ಶಿವಮೊಗ್ಗ ಪೊಲೀಸ್​/ EXCLUSIVE JP REPORT

ಶಿವಮೊಗ್ಗದ ಕೆಲದಿನಗಳ ಹಿಂದೇ ಕಾರಿಗೆ ಬೆಂಕಿ ಹಚ್ಚಿದ್ದರ ಸಂಬಂಧ ದುಷ್ಕರ್ಮಿಗಳ ವಿರುದ್ಧ ಕೇಸ್​ ದಾಖಲಾಗಿತ್ತು. ಈ ಸಂಬಂಧ ಆರೋಪಿಯನ್ನ ಹಿಡಿಯಲು ಪೊಲೀಸರು ತೆರಳಿದ್ದರು. ಈ ವೇಳೇ ಆರೋಪಿಯು ಸಿಬ್ಬಂದಿ ಶಿವರಾಜ್ ಅವರ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದ್ಧಾನೆ. 

 ಇದನ್ನು ಸಹ ಓದಿ :ಕೇಸ್​ ವಾಪಸ್​ತೆಗೆದುಕೊಳ್ಳುವಂತೆ ಬೆದರಿಕೆ/ ತಡರಾತ್ರಿ ಮನೆ ಬಾಗಿಲಿಗೆ ಬಂದು ಕಾರಿಗೆ ಬೆಂಕಿ ಹಚ್ಚಿದ್ರು/ ರಕ್ಷಣೆಯಿಲ್ಲ ಎಂದು ಕಣ್ಣಿರಿಟ್ಟ ಸಂತ್ರಸ್ತೆ

ಈ ವೇಳೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್ಐ ರಮೇಶ್ ಆರೋಪಿಗೆ ಪೊಲೀಸರ ಮೇಲೆ  ದಾಳಿ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಆದರೆ ಆರೋಪಿ ಕೇಳದೇ ಮತ್ತೆ ಹಲ್ಲೆ ಮುಂದಾಗಿದ್ದಾರೆ. ಈ ವೇಳೇ ಪಿಎಸ್​ಐ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಆನಂತರವೂ ಆರೋಪಿ ಹಲ್ಲೆಗೆ ಮುಂದಾದಾಗ ಆತನ ಮೇಲೆ ಫೈರ್ ಮಾಡಲಾಗಿದೆ. 

ಇದನ್ನು ಸಹ ಓದಿ : ಶಿವಮೊಗ್ಗ ಪೊಲೀಸರಿಂದ ತತ್ತಕ್ಷಣದ ಕಾರ್ಯಾಚರಣೆ/ 20 ಚೆಕ್​ಪೋಸ್ಟ್​ನಲ್ಲಿ 46 ಕೇಸ್​/ ಏನಿದು? ವಿವರ ನೋಡಿ

ಸದ್ಯ ಘಟನೆಯಲ್ಲಿ ಸಿಬ್ಬಂದಿ ಶಿವರಾಜ್ ಗಾಯಗೊಂಡಿದ್ದು ಅವರನ್ನು ಹಾಗೂ ಗುಂಡೇಟು ತಿಂದಿರುವ ಆರೋಪಿ ಮೋಟು ಪ್ರವೀಣ್​ನನ್ನ ಮೆಗ್ಗಾನ್​ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಮೋಟು ಪ್ರವೀಣ ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದು, ಈತನ ವಿರುದ್ಧ 15 ಕೇಸ್​ಗಳಿವೆ . ಘಟನೆ ಸಂಬಂಧ ಎಸ್​ಪಿ ಮಿಥುನ್ ಕುಮಾರ್ ಮಾಧ್ಯಮ ಗ್ರೂಪ್​ನಲ್ಲಿ ಮಾಹಿತಿ ನೀಡಿದ್ದು, ಘಟನೆಯ ವಿವರ ಹಂಚಿಕೊಂಡಿದ್ಧಾರೆ. 

ಇದನ್ನು ಸಹ ಒದಿ :ಜನ ಸ್ವಯಂಸೇವಕರಾದ್ರು/ ರಾಜಕಾರಣಿ ಡಾಕ್ಟರ್​ ಆದ್ರು/ ಸಾಗರಿಕರ ಮಾನವೀಯತೆಗೆ ಸಾಕ್ಷಿಯಾದ ಆಕ್ಸಿಡೆಂಟ್

 ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link