BREAKING NEWS / ಭಾರತೀಯ ಜನತಾ ಪಕ್ಷದ ಮೂರನೇ ಪಟ್ಟಿ ರಿಲೀಸ್​! ಶಿವಮೊಗ್ಗ ನಗರ ಕ್ಷೇತ್ರದ ಕಥೆ ಇನ್ನಷ್ಟು ನಿಗೂಢ

BREAKING NEWS/ Bharatiya Janata Party's third list released! The story of Shivamogga city constituency is even more mysterious.

BREAKING NEWS /  ಭಾರತೀಯ ಜನತಾ ಪಕ್ಷದ ಮೂರನೇ ಪಟ್ಟಿ ರಿಲೀಸ್​! ಶಿವಮೊಗ್ಗ ನಗರ ಕ್ಷೇತ್ರದ  ಕಥೆ ಇನ್ನಷ್ಟು ನಿಗೂಢ
BREAKING NEWS / ಭಾರತೀಯ ಜನತಾ ಪಕ್ಷದ ಮೂರನೇ ಪಟ್ಟಿ ರಿಲೀಸ್​! ಶಿವಮೊಗ್ಗ ನಗರ ಕ್ಷೇತ್ರದ ಕಥೆ ಇನ್ನಷ್ಟು ನಿಗೂಢ

MALENADUTODAY.COM/ SHIVAMOGGA / KARNATAKA WEB NEWS

BJP 3 LIST 

ಮಹತ್ವದ ಬೆಳವಣಿಗೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಇವತ್ತು ಅಭ್ಯರ್ಥಿಯನ್ನು ಬಿಜೆಪಿ ಆಯ್ಕೆ ಮಾಡಿಲ್ಲ,.  ಈಗಷ್ಟೆ ಬಿಜೆಪಿಯ ಮೂರನೇ ಪಟ್ಟಿಯು ರಿಲೀಸ್ ಆಗಿದ್ದು ನಾಗಠಾಣ, ಕೊಪ್ಪಳ ಸೇರಿದಂತೆ ಹತ್ತು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. 

ಶಿವಮೊಗ್ಗ ನಗರಕ್ಕೆ ಆಯ್ಕೆಯಾಗದ ಅಭ್ಯರ್ಥಿ 

ಮಂಜುಳಾ ಅರವಿಂದ್ ಲಿಂಬಾವಳಿ, ಕಟ್ಟಾ ಜಗದೀಶ್​, ಮಹೇಶ್ ತೆಂಗಿನ ಕಾಯಿ ಸೇರಿದಂತೆ ಒಟ್ಟು ಹತ್ತು ಕ್ಷೇತ್ರಗಳಿಗೆ ಟಿಕೆಟ್ ಅನೌನ್ಸ್ ಮಾಡಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ನಗರ ಕ್ಷೇತ್ರವನ್ನ ಮಾತ್ರ ನಿಗೂಢವಾಗಿ ಇರಿಸಿದೆ. ಸದ್ಯ ಶಿವಮೊಗ್ಗ ಮಹಾ ನಗರ ಪಾಲಿಕೆ ಸದಸ್ಯ ಚೆನ್ನಬಸಪ್ಪ ಹಾಗೂ ಜ್ಯೋತಿ ಪ್ರಕಾಶ್, ಕೆ.ಎಸ್​.ಈಶ್ವರಪ್ಪರವರ ಪುತ್ರ ಕೆಇ ಕಾಂತೇಶ್ ರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬಿಜೆಪಿ ಟಿಕೆಟ್ ಘೋಷಣೆಯನ್ನು ನೋಡಿಕೊಂಡೆ, ಆಯನೂರು ಮಂಜುನಾಥ್​ ತಮ್ಮ ಸ್ಪರ್ಧೆಯನ್ನು ನಿಕ್ಕಿಗೊಳಿಸಲು ಕಾಯುತ್ತಿದ್ಧಾರೆ. ಹೀಗಿರುವಾಗ ಬಿಜೆಪಿ ಹೈಕಮಾಂಡ್ ಕುತೂಹಲ ಕಾಯ್ದುಕೊಳ್ಳುವ ಆಟದ ಪ್ರಯೋಗ ನಡೆಸ್ತಿರುವುದು ಅಚ್ಚರಿ ಮೂಡಿಸಿದೆ. 

ImageImage

ಇದನ್ನು ಸಹ ಓದಿ

Read /ಶಿವಮೊಗ್ಗ ಸಿಟಿಯಲ್ಲಿ Made in Bangalore  ಗನ್​ ತೋರಿಸ್ತಾ ಹಾರಾಡ್ತಿದ್ದವ ಈತನ ಕಥೆ ಏನಾಯ್ತು ಗೊತ್ತಾ?

Read /ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್​/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ​ ಟೀಂ/  ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?

Read / ಶಿವಮೊಗ್ಗದ ಚೆಕ್​ಪೋಸ್ಟ್​ಗಳಲ್ಲಿ ಕಾಂಚಾಣ ಸಂಚಾರ/ ಒಂದೇ ದಿನ ಪೊಲೀಸರಿಗೆ  ಸಿಕ್ಕ ಕ್ಯಾಶ್​ ಎಷ್ಟು ಗೊತ್ತಾ? 

Read / ಆರ್​ಎಂ ಮಂಜುನಾಥ್​ ಗೌಡರ ‘ಕೈ’  ಕಿಮ್ಮನೆ  ಗೆಲುವಿನ ಜವಾಬ್ದಾರಿ! ತೀರ್ಥಹಳ್ಳಿಯಲ್ಲಿ ಹೊಸ ಆಟ ಆರಂಭ/ ಏನಂದ್ರು ನಾಯಕರು? 

Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ 

Read / CASE OF HANDI ANNI /  ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ  ಹೇಳಿದರು ನಡೆದ  ಸತ್ಯ ಘಟನೆ!

Read / Shivamogga airport  ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು 

Read / ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು? 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News