BREAKING NEWS / ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್​! ತೀರ್ಥಹಳ್ಳಿಗೆ ಕಿಮ್ಮನೆ, ಶಿವಮೊಗ್ಗ ಗ್ರಾಮಾಂತರ, ನಗರ, ಶಿಕಾರಿಪುರ ಕ್ಷೇತ್ರ ಸಸ್ಪೆನ್ಸ್​!

BREAKING NEWS/ Congress 2nd list of candidates released! Thirthahalli has kimmane, Shivamogga rural, urban, Shikaripura constituency suspense!

BREAKING NEWS /  ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್​! ತೀರ್ಥಹಳ್ಳಿಗೆ ಕಿಮ್ಮನೆ, ಶಿವಮೊಗ್ಗ ಗ್ರಾಮಾಂತರ, ನಗರ, ಶಿಕಾರಿಪುರ ಕ್ಷೇತ್ರ ಸಸ್ಪೆನ್ಸ್​!
BREAKING NEWS / ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್​! ತೀರ್ಥಹಳ್ಳಿಗೆ ಕಿಮ್ಮನೆ, ಶಿವಮೊಗ್ಗ ಗ್ರಾಮಾಂತರ, ನಗರ, ಶಿಕಾರಿಪುರ ಕ್ಷೇತ್ರ ಸಸ್ಪೆನ್ಸ್​!

BREAKING NEWS /  ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್​! ತೀರ್ಥಹಳ್ಳಿಗೆ ಕಿಮ್ಮನೆ, ಶಿವಮೊಗ್ಗ ಗ್ರಾಮಾಂತರ, ನಗರ, ಶಿಕಾರಿಪುರ ಕ್ಷೇತ್ರ ಸಸ್ಪೆನ್ಸ್​!

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ನ 2ನೇ ಪಟ್ಟಿ ರಿಲೀಸ್ ಆಗಿದೆ. ಪಟ್ಟಿಯಲ್ಲಿ ನಲವತ್ತೆರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ ಈ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ  ಕ್ಷೇತ್ರಕ್ಕೆ ಕಿಮ್ಮನೆ ರತ್ನಾಕರ್​ರವರಿಗೆ ಟಿಕಟ್ ಘೋಷಣೆ ಮಾಡಲಾಗಿದೆ, ಆದರೆ ಶಿವಮೊಗ್ಗ ಗ್ರಾಮಾಂತರ , ಶಿವಮೊಗ್ಗ ನಗರ ಕ್ಷೇತ್ರ ಮತ್ತು ಶಿಕಾರಿಪುರ ಕ್ಷೇತ್ರದಲ್ಲಿನ ಟಿಕೆಟ್ ಸಸ್ಪೆನ್ಸ್​  ಹಾಗೆಯೆ ಉಳಿದಿದೆ. ಮೊದಲ ಪಟ್ಟಿಯಲ್ಲಿ ಭದ್ರಾವತಿ, ಸಾಗರ ಮತ್ತು ಸೊರಬ ಕ್ಷೇತ್ರದಲ್ಲಿ ಟಿಕೆಟ್ ಘೋಷಿಸಲಾಗಿತ್ತು. 

ಇನ್ನೂ ತೀರ್ಥಹಳ್ಳಿ ಕ್ಷೇತ್ರದಲ್ಲಿ ಟಿಕೆಟ್​ ಘೋಷಣೆಯೊಂದಿಗೆ ಕಿಮ್ಮನೆ ರತ್ನಾಕರ್ ಹಾಗೂ ಆರ್​ ಎಂ ಮಂಜುನಾಥ್​  ನಡುವಿನ ಪೈಪೋಟಿ ಹಾಗೂ ಗೊಂದಲ ನಿವಾರಣೆಯಾದಂತಾಗಿದ್ದು, ಕಿಮ್ಮನೆ ರತ್ನಾಕರ್​ ಟಿಕೆಟ್ ಪಡೆದು, ತೀರ್ಥಹಳ್ಳಿಯಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. 

Karnataka Congress Candidate List/ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ! ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಟಿಕೆಟ್​ ಫೈನಲ್ ! ಉಳಿದವು ?

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

 

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

 

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

 

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #Assembly, #Assemblyelection, #Fir, #Karnatakaassembly, #Karnatakaassemblyelection, #Mccteam, #Modelcodeofconduct, #Modelcodeofconductviolation, #Shimoganews, #Shimogapolice, #Shivamogga, #Shivamogganews #Shimogalocalnews, #Shivamogganews #Shimoganews, #Shimoga, #Shimoganews, #Shimogalocalnews, #Shivamogganews ,#ಶಿವಮೊಗ್ಗ ,#ಶಿವಮೊಗ್ಗಸುದ್ದಿ, ,#ಅಸೆಂಬ್ಲಿಎಲೆಕ್ಷನ್, #ಕರ್ನಾಟಕವಿಧಾನಸಭೆ, #ಕರ್ನಾಟಕವಿಧಾನಸಭೆ ಚುನಾವಣೆ2023 #ಕರ್ನಾಟಕವಿಧಾನಸಭೆಎಲೆಕ್ಷನ್, #ಕರ್ನಾಟಕವಿಧಾನಸಭೆಚುನಾವಣೆ, #ಚೆಕ್_ಪೋಸ್ಟ್, #ನಗದುವಶ, #ಮಾದರಿನೀತಿಸಂಹಿತೆ, #ವಿಧಾನಸಭೆಚುನಾವಣೆ, #ವಿವಿಧವಸ್ತುಗಳುವಶ, #ಶಿವಮೊಗ್ಗ, #ಶಿವಮೊಗ್ಗನ್ಯೂಸ್, #ಸೀರೆವಶ, malenadutoday, #malnadtoday, #ಮಲೆನಾಡು ಟುಡೆ.