BREAKING NEWS | ಶಿವಮೊಗ್ಗದ ಗಾಂಧಿನಗರದಲ್ಲಿ ನೆಳಮಾಳಿಗೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ರೇಡ್ 3 ಯುವತಿಯರ ರಕ್ಷಣೆ

BREAKING NEWS | 3 girls rescued in police raid on brothel in Shimoga's Gandhinagar

BREAKING NEWS |  ಶಿವಮೊಗ್ಗದ ಗಾಂಧಿನಗರದಲ್ಲಿ ನೆಳಮಾಳಿಗೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ರೇಡ್  3 ಯುವತಿಯರ ರಕ್ಷಣೆ

SHIVAMOGGA |  Dec 21, 2023  |  ಶಿವಮೊಗ್ಗದಲ್ಲಿ ಪೊಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ  ಗಾಂಧಿ ನಗರದ 1 ನೇ ಪ್ಯಾರಲಲ್ ರಸ್ತೆಯಲ್ಲಿದ್ದ ಅಡ್ಡೆ ಮೇಲೆ ರೇಡ್ ಮಾಡಿದ್ದಾರೆ. ಈ ಸಂಬಂಧ ಸಾರ್ವಜನಿಕರು ನೀಡಿದ್ದ ದೂರಿನನ್ವಯ ದಾಳಿ ನಡೆಸಲಾಗಿದೆ. 

READ : ಹೈವೆ ಪೆಟ್ರೋಲ್​ ASI ಕೆಲಸಕ್ಕೆ ಅಡ್ಡಿ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ವಿರುದ್ಧ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್!

ಇಲ್ಲಿನ ಕಟ್ಟಡವೊಂದರ ನೆಲಮಾಳಿಗೆಯನ್ನು ಕಂಟ್ರಾಕ್ಟರ್ ಕಚೇರಿ ಹಾಗೂ ಗೋಡೌನ್ ಗಾಗಿ ಬಾಡಿಗೆ ಪಡೆಯಲಾಗಿತ್ತು. ಆದರೆ ಅಲ್ಲಿ,  ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎಂದು ಆರೋಪಿಸಲಾಗಿದೆ. ಈ ಸಂಬಂಧ ಮಾಹಿತಿ ಪಡೆದು ರೇಡ್ ನಡೆಸಿದ ಅಧಿಕಾರಿಗಳು, ಮೂವರು ಯುವತಿಯರನ್ನು ರಕ್ಷಿಸಿ ಇಬ್ಬರನ್ನ ಬಂಧಿಸಿದ್ದಾರೆ