BREAKING NEWS / ಇಂಜಿನಿಯರ್ ಪತ್ನಿಯ ಕೊಲೆ ಕೇಸ್! ಶಿವಮೊಗ್ಗ ಪೊಲೀಸರಿಂದ ಆರು ಮಂದಿ ಅರೆಸ್ಟ್!

BREAKING NEWS / Murder case of engineer's wife! Shimoga police arrests six people

BREAKING NEWS / ಇಂಜಿನಿಯರ್ ಪತ್ನಿಯ ಕೊಲೆ ಕೇಸ್! ಶಿವಮೊಗ್ಗ ಪೊಲೀಸರಿಂದ ಆರು ಮಂದಿ ಅರೆಸ್ಟ್!

KARNATAKA NEWS/ ONLINE / Malenadu today/ Jun 28, 2023 SHIVAMOGGA NEWS

ಶಿವಮೊಗ್ಗ ನಗರದಲ್ಲಿ ನಡೆದಿದ್ದ ಕಮಲಮ್ಮ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. 

17-06-23 ರ ಸಂಜೆ ಶಿವಮೊಗ್ಗ ನಗರದ ವಿಜಯ ನಗರದ 2ನೇ ತಿರುವಿನಲ್ಲಿ ಮನೆಯಲ್ಲಿದ್ದ ಒಂಟಿ ಮಹಿಳೆ ಕಮಲಮ್ಮ(57) ರ ಕೊಲೆ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಇವತ್ತು ಆರು ಆರೋಪಿಗಳನ್ನ ಬಂಧಿಸಿದ್ದಾರೆ. ಕಾರ್  ಡ್ರೈವರ್ ಹನುಮಂತ ನಾಯ್ಕ್​ ಸೇರಿದಂತೆ, ಆರು ಮಂದಿಯನ್ನ ಅರೆಸ್ಟ್ ಮಾಡಲಾಗಿದ್ದು, ಅವರನ್ನ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ. 

ಇಂಜಿನಿಯರ್ ಪತ್ನಿಯ ಕೊಲೆ! ಮಿಸ್ಸಿಂಗ್​​ ಆದ 32 ಲಕ್ಷ ರೂಪಾಯಿ ಎಲ್ಲಿ? ಆತ ಗೋವಾಕ್ಕೆ ಹೋಗದೇ ಮನೇಗೇಕೆ ಬಂದಿದ್ದ! ನಿಗೂಢ ಹತ್ಯೆಯ ಇನ್​ಸೈಡ್ ಸ್ಟೋರಿ JP ಬರೆಯುತ್ತಾರೆ

ಆರೋಪಿಗಳ ಪೈಕಿ ಮೂವರು ಅನುಪಿನಕಟ್ಟೆಯವರು, ಇಬ್ಬರು ಗುಂಡಪ್ಪಶೆಡ್ ನವರು ಹಾಗೂ ಓರ್ವ ಹುಣಸೋಡು ಮೂಲದವನು ಎಂಬುದಾಗಿ ತಿಳಿದುಬಂದಿದೆ. 

ಕಮಲಮ್ಮ ಕೊಲೆ ಪ್ರಕರಣದ ಪ್ರಮುಖ ಅನುಮಾನಸ್ಪದ ಆರೋಪಿ ತಾಯಿ ಆತ್ಮಹತ್ಯೆಗೆ ಯತ್ನ!