BREAKING NEWS / ಎನ್​ಐಎ ನಿಂದ ಶಿವಮೊಗ್ಗದಲ್ಲಿ ಮತ್ತೊಬ್ಬ ಶಂಕಿತನ ವಿಚಾರಣೆ ಪ್ರಕರಣ ಯಾವುದು? ಇಲ್ಲಿದೆ ಸ್ಟೋರಿ

This Article Written by / Malenadu Today / ಜನವರಿ 5, 2023

ಶಂಕಿತ ಚಟುವಟಿಕೆಗಳ ವಿಚಾರದಲ್ಲಿ ಶಿವಮೊಗ್ಗ ಇತ್ತೀಚೆಗೆ ತುಸು ತಣ್ಣಗಾಗಿತ್ತು. ಹೀಗಿರುವಾಗಲೇ ಶಿವಮೊಗ್ಗ ನಗರದಲ್ಲಿ ಮತ್ತೊಬ್ಬ ಯುವಕನನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು.

ಈ ಮಧ್ಯೆ ಸುದ್ದಿಯ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಿದ್ದು, ಸಿಕ್ಕಿರುವ ಮಾಹಿತಿಯ ಪ್ರಕಾರ, ಎನ್​ಇಎ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಬಂದಿದ್ದು,  ಯುವಕನನ್ನು ಎರಡು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ಧಾರೆ. ಎರಡು ಗಂಟೆಗಳ ವಿಚಾರಣೆ ನಡೆಸಿ ಅಲ್ಲಿಂದ ತೆರಳಿದ್ಧಾರೆ. 

BREAKING NEWS/ ಮತ್ತೊಂದು ಜಲ ದುರಂತ/ ಅಬ್ಬೆ ಪಾಲ್ಸ್​ನಲ್ಲಿ ಈಜಲು ಹೋಗಿ ತೀರ್ಥಹಳ್ಳಿ ಯುವಕ ಸಾವು

ಇದು ಶಿವಮೊಗ್ಗ ಪೊಲೀಸರ ಕಾರ್ಯಾಚರಣೆಯಲ್ಲ, ಬದಲಾಗಿ ಶಿವಮೊಗ್ಗಕ್ಕೆ ಬಂದಿರುವ ಎನ್​ಇಎ ತನಿಖಾ ತಂಡ ನಡೆಸಿರುವ ಕಾರ್ಯಾಚರಣೆಯಾಗಿದೆ. ಶಿವಮೊಗ್ಗ ಪ್ರಮುಖ ಬಡಾವಣೆಯೊಂದರ ನಿವಾಸಿಯಾದ ಯುವಕನನ್ನ ಎನ್​ಇಎ ತಂಡ ವಿಚಾರಣೆಗೆ ಒಳಪಡಿಸಿದೆ.  

SADNEWS/ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಭೀಕರ ಅಪಘಾತ/ ಸಂತೆಗೆ ಹೋಗಿ ಬರ್ತಿದ್ದ ಇಬ್ಬರ ದುರ್ಮರಣ 

ಈ ಯುವಕ ಇಂಜಿನಿಯರಿಂಗ್ ವಿದ್ಯಾರ್ಥಿ ಎಂಬುವ ಮಾಹಿತಿ ಲಭ್ಯವಾಗಿದ್ದು, ಪ್ರಕರಣ ಸಂಬಂಧ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗಿದೆ. ಇನ್ನೂ ಮಂಗಳೂರಿನ ಕುಕ್ಕರ್​ ಬ್ಲಾಸ್ಟ್​ ನ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ತಂಡ ಮಂಗಳೂರಿನಲ್ಲಿಯು ಕಾರ್ಯಾಚರಣೆ ನಡೆಸಿದೆ. 

ಸೂಚನೆ: ಈ ಪ್ರಕರಣದ ಸುದ್ದಿ ಲಭ್ಯವಾದ ಸಂದರ್ಭದಲ್ಲಿ ಯುವಕನನ್ನು ವಶಕ್ಕೆ ಪಡೆಯಲಾಗಿತ್ತು ಎಂದು ವರದಿಯಾಗಿತ್ತು, ಇದೀಗ ಸುದ್ದಿಯ ಅಪ್​ಡೇಟ್​ ದೊರೆತಿದ್ದು, ಯುವಕನನ್ನು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು, ಆ ನಂತರ ಅಲ್ಲಿಂದ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟಾರೆ ಎನ್​​ ಐಎ ತಂಡ ಶಿವಮೊಗ್ಗಕ್ಕೆ ಬಂದಿದ್ದು, ಈ ಬಗ್ಗೆ ಅಧಿಕೃತವಾದ ಮಾಹಿತಿ ಇನ್ನಷ್ಟೆ ಪೂರ್ಣವಾಗಿ ಸಿಗಬೇಕಿದೆ.

BREKING NEWS/ ಇವತ್ತು ದಾವಣೆಗೆರೆ/7 ನೇ ತಾರೀಖು ಶಿವಮೊಗ್ಗ ಮತ್ತು ಭದ್ರಾವತಿಗೆ ಬರ್ತಿದ್ದಾರೆ ಸೆಂಚುರಿ ಸ್ಟಾರ್ ಶಿವಣ್ಣ/ ಕಾರಣವೇನು ಗೊತ್ತಾ? ಇಲ್ಲಿದೆ ವಿವರ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

#ShimogaNews,#ShivamoggaNews,HosanagarA Today News,Male Nadu Today News. Com,Malnad Live,Malnad News Today,Malnad Report,Malnad Stories,News Sagar,Sagar Today News,Shikaripura Today News,Shimoga District Report,Shimoga Local News,Shimoga Times Today,Shimoga Today Details,shimoga today news,Shimoga Today Report,SHIVAMOGGA,shivamogga latest news,shivamogga live,shivamogga today news,Shivamogga Today Video,Soraba Today News,Thirthahalli Today News

ಮುಂದಿನ ಸುದ್ದಿ ಒದಿ

Leave a Comment