BREAKING NEWS / ಭದ್ರಾವತಿ ರೌಡಿಗಳ ಮನೆಗಳ ಮೇಲೆ ಪೊಲಿಸರ ರೇಡ್​

ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ವಿಕ್ರಮ್​ ಆಮ್ಟೆ ನೇತೃತ್ವದಲ್ಲಿ ಈ ರೇಡ್ ನಡೆದಿದೆ. ದಾಳಿ ನಡೆಸಿ ರೌಡಿಗಳಿಗೆ ಎಚ್ಚರಿಕೆ ನೀಡಿದ್ಧಾರೆ. ಅಲ್ಲದೆ, ಮಾರಕಾಸ್ತ್ರಗಳು ಸಿಕ್ಕಿರುವ ಮನೆಯಲ್ಲಿದ್ದ ರೌಡಿಯೊಬ್ಬನನ್ನ ವಶಕ್ಕೆ ಪಡೆಯಲಾಗಿದೆ.

BREAKING NEWS / ಭದ್ರಾವತಿ ರೌಡಿಗಳ ಮನೆಗಳ ಮೇಲೆ ಪೊಲಿಸರ ರೇಡ್​

ಶಿವಮೊಗ್ಗ ಪೊಲೀಸರು ಇವತ್ತು ಭದ್ರಾವತಿಯಲ್ಲಿ ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದ್ದಕ್ಕಿದ್ದಂತೆ ನಡೆಸಿದ ದಾಳಿಯಲ್ಲಿ ಪೊಲೀಸರು ಒಟ್ಟು 14 ರೌಡಿಶೀಟರ್​ಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇವತ್ತು ಮುಂಜಾನೇಯಿಂದಲೇ ಭದ್ರಾವತಿ ಪೊಲೀಸರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ರೌಡಿಯ ಮನೆಯಲ್ಲಿ ಮಾರಕಾಸ್ತ್ರ ದೊರಕಿದೆ.  ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ವಿಕ್ರಮ್​ ಆಮ್ಟೆ ನೇತೃತ್ವದಲ್ಲಿ ಈ ರೇಡ್ ನಡೆದಿದೆ. ದಾಳಿ ನಡೆಸಿ ರೌಡಿಗಳಿಗೆ ಎಚ್ಚರಿಕೆ ನೀಡಿದ್ಧಾರೆ. ಅಲ್ಲದೆ, ಮಾರಕಾಸ್ತ್ರಗಳು ಸಿಕ್ಕಿರುವ ಮನೆಯಲ್ಲಿದ್ದ ರೌಡಿಯೊಬ್ಬನನ್ನ ವಶಕ್ಕೆ ಪಡೆಯಲಾಗಿದೆ. 

ಇದನ್ನು ಸಹ ಓದಿ : ಪತಿ ಎದುರೇ ನಡೀತು ಪತ್ನಿಯ ಕಿಡ್ನ್ಯಾಪ್​/ ಇಟ್ಟುಕೊಂಡವನೇ ಮಾಡಿದ್ದ ಅಪಹರಣ/ ಸ್ಟೇಷನ್ ಮಟ್ಟಿಲೇರಿತು ಇಬ್ಬರು ಪುರುಷರ ಜೊತೆಗಿನ ಸಂಸಾರ ಕದನ

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link