BREAKING NEWS/ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೆ ಶಿವಮೊಗ್ಗದಲ್ಲಿ ನಾಲ್ಕು ಲಕ್ಷ ರೂಪಾಯಿ ಜಪ್ತಿ

BREAKING NEWS/ Rs 4 lakh seized in Shimoga after model code of conduct comes into force

BREAKING NEWS/  ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೆ ಶಿವಮೊಗ್ಗದಲ್ಲಿ ನಾಲ್ಕು ಲಕ್ಷ ರೂಪಾಯಿ ಜಪ್ತಿ
BREAKING NEWS/ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೆ ಶಿವಮೊಗ್ಗದಲ್ಲಿ ನಾಲ್ಕು ಲಕ್ಷ ರೂಪಾಯಿ ಜಪ್ತಿ

ಕೇಂದ್ರ ಚುನಾವಣಾ ಆಯೋಗ, ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ ಪಡಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸರು ಅನಧಿಕೃತವಾಗಿ ಸಾಗಿಸುತ್ತಿದ್ದ ನಾಲ್ಕು ಲಕ್ಷ ರೂಪಾಯಿಗಳನ್ನು ಸೀಜ್ ಮಾಡಿದ್ದಾರೆ. ಈ ಸಂಬಂಧ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

READ / ಮಾಚೇನಹಳ್ಳಿಯ ಬಳಿಯಲ್ಲಿ ಕಾಲೇಜು ಬಸ್​-ಬೈಕ್ ಡಿಕ್ಕಿ ಬೈಕ್​ ಸವಾರ ಗಂಭೀರ

ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ 36 ಕಡೆಗಳಲ್ಲಿ ಚೆಕ್​ಪೋಸ್ಟ್ ನಿರ್ಮಿಸಲಾಗಿದೆ. ಈ ಚೆಕ್​ಪೋಸ್ಟ್​ಗಳಲ್ಲಿ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದ್ದು, ಅಕ್ರಮವಾಗಿ  ಹಾಗೂ ಅನಧಿಕೃತವಾಗಿ ಸಾಗಿಸುವ ಲಿಕ್ಕರ್, ಮಾದಕವಸ್ತುಗಳು , ಹಣ ಹಾಗೂ ಮತದಾರರಿಗೆ ಆಮಿಷವೊಡ್ಡಲು ಬಳಸುವ ಉಚಿತ ವಸ್ತುಗಳನ್ನು ಸೀಜ್ ಮಾಡಲಾಗುತ್ತಿದೆ. 

ಬಿಎಸ್​ವೈ ಮನೆಗೆ ಕಲ್ಲು/ ಬಂಧಿತ ಮೂವರು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ರಿಲೀಸ್

ಈ ಹಿನ್ನೆಲೆಯಲ್ಲಿ ನಿನ್ನೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಲಿಮಿಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗ್ತಿರುವ ನಾಲ್ಕು ಲಕ್ಷ ರೂಪಾಯಿಗಳನ್ನು ಜಪ್ತು ಮಾಡಲಾಗಿದೆ. ಇನ್ನೂ ಶಿವಮೊಗ್ಗ ಜಿಲ್ಲೆಯಾದ್ಯಂತ 258 ಲೀಟರ್​ನಷ್ಟು ಲಿಕ್ಕರ್​ನ್ನ ಚುನಾವಣಾ ಆಯೋಗ ವಶಕ್ಕೆ ಪಡೆದಿದೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

MALENADUTODAY.COM/ SHIVAMOGGA / KARNATAKA WEB NEWS

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka