BREAKING NEWS : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರು ಫಿಕ್ಸ್ ! ಬಿಎಸ್ ಯಡಿಯೂರಪ್ಪ ಘೋಷಣೆ
BREAKING NEWS: Shimoga airport to be named after Rashtrakavi Kuvempu BS Yediyurappa announces

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ಧಾರೆ.
ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ವೈ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ..ಈ ಸಂಬಂಧ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲು ತೀರ್ಮಾನಿಸಿದ್ದೇವೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ವಾನುಮತದ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗುವುದು. ನರೇಂದ್ರ ಮೋದಿಯವರೇ ಈ ಹೆಸರನ್ನು ಘೋಷಿಸಲಿದ್ಧಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಅಧಿವೇಶನದಲ್ಲಿ ನಾನೇ ಪ್ರಸ್ತಾವನೆಯನ್ನು ಮಂಡಿಸುತ್ತೇನೆ ಎಂದು ತಿಳಿಸಿದ್ದಾರೆ.
*ರಾಜ್ಯದ ಕೊಡಗು-ಕೇರಳ ಬಾರ್ಡರ್ನಲ್ಲಿ ಮತ್ತೆ ಪ್ರತ್ಯಕ್ಷವಾದ ನಕ್ಸಲ್ ತಂಡ*
JP BIG EXCLUSIVE : ಸಕ್ರೆಬೈಲ್ ಅನೆ ಬಿಡಾರದಿಂದ ಮತ್ತೆ ಮೂರು ಆನೆಗಳ ಸ್ಥಳಾಂತರಕ್ಕೆ ಬೇಡಿಕೆ!
ನಂದಿನಿ ಜಂಬೋ ಪಾಕೆಟ್ ಹಾಲಿನ ದರ 3 ರೂಪಾಯಿ ಹೆಚ್ಚಳ!
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com