BREAKING NEWS : ಶಿವಮೊಗ್ಗ ಜಿಲ್ಲಾ ಎಡಿಸಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!

Malenadu Today

ಶಿವಮೊಗ್ಗ ಜಿಲ್ಲೆಯ ಎಡಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಬೆಂಗಳೂರಿನ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. 

*BREAKING NEWS : ಶಿಫಾರಸ್ಸುಗಳಿಗೆ ಸಿಎಂ ಶಾಕ್​! ತಹಶೀಲ್ದಾರ್​ ಸೇರಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆಗಳಿಗೆ ಬ್ರೇಕ್*

BREAKING NEWS :  ಶಿವಮೊಗ್ಗ ಜಿಲ್ಲಾ ಎಡಿಸಿ  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ! 

ಡಾ.ನಾಗೇಂದ್ರ ಎಫ್ ಹೊನ್ನಳ್ಳಿಯವರ ಜಾಗಕ್ಕೆ ಸಿದ್ರಾಮಪ್ಪ ಶ್ರೀಶೈಲ ಬಿರಾದಾರ್ ವರ್ಗಾವಣೆಯಾಗಿದ್ದಾರೆ. ಒಟ್ಟಾರೆ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಕರ್ನಾಟಕ ರಾಜ್ಯ ವಿಧಾನ ಸಭೆ-2023ರ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕೆ.ಎ.ಎಸ್. (ಸೂಪರ್ ಟೈಮ್ ಸ್ಕೇಲ್)/(ಆಯ್ಕೆ ಶ್ರೇಣಿ)/(ಹಿರಿಯ ಶ್ರೇಣಿ) (ಕಿರಿಯ ಶ್ರೇಣಿ) ವೃಂದದ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ  ವಿವಿಧ ಹುದ್ದೆಗಳಿಗೆ ವರ್ಗಾಯಿಸಿ ಆದೇಶಿಸಲಾಗಿದೆ. 

Malenadu Today

.*cs shadakshari : ಎಲೆಕ್ಷನ್​ಗೆ ನಿಲ್ತಾರಾ ರಾಜ್ಯಾಧ್ಯಕ್ಷ!? ಸಿಎಸ್​ ಷಡಾಕ್ಷರಿ ಹೇಳಿದ್ದೇನು? ಸರ್ಕಾರಿ ನೌಕರರಿಗೆ ಇನ್ಮುಂದೆ ಸಿಗಲಿದೆ ಈ ಸೌಲಭ್ಯ*

*Secretary, Ministry of Civil Aviation : ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಹೊಸದೊಂದು ಅಪ್​ಡೇಟ್ಸ್​​ ಇಲ್ಲಿದೆ*

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Share This Article