BREAKING NEWS/ ಶಿವಮೊಗ್ಗದ ಭೂಪಾಳಂ ರವರ ಮನೆಯಲ್ಲಿ ಶಾರ್ಟ್ ಸರ್ಕಿಟ್-ಬೆಂಕಿ/ ಶರತ್ ಸಾವು, ಮಗು ಸ್ಥಿತಿ ಗಂಭೀರ
BREAKING NEWS/ Short circuit-fire at Bhupalam's house in Shimoga/ Sharath's death, child's condition critical

ಶಿವಮೊಗ್ಗ ನಗರದ ಜಿಲ್ಲಾ ಪಂಚಾಯಿತಿ ಎದುರಿಗಿರುವ ಭೂಪಾಳಂರವರ ಮನೆಯಲ್ಲಿ ಇವತ್ತು ಶಾರ್ಟ್ ಸರ್ಕಿಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಅಷ್ಟೆಅಲ್ಲದೆ, ಭೂಪಾಳರಂರವರ ಪುತ್ರ ಶರತ್ ಸಾವನ್ನಪ್ಪಿದ್ದಾರೆ.
ಚಾಕೋಲೆಟ್ ಎಂದು ತಿಳಿದು ಇಲಿ ಪಾಷಾಣ ತಿಂದ ಮಗು/ ಪೋಷಕರೇ ಎಚ್ಚರವಹಿಸಿ / ತೀರ್ಥಹಳ್ಳಿಯಲ್ಲಿ ಪುಟ್ಟ ಮಗು ಸಾವು
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸ್ಟೆಬಲೈಸರ್ ಸ್ಫೋಟಿಸಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಇನ್ನೂ ಘಟನೆಯಲ್ಲಿ ತನ್ನ ಮಗನನ್ನು ಉಳಿಸಲು ಹೋಗಿ ಶರತ್ ಪ್ರಾಣ ಕಳೆದುಕೊಂಡಿದ್ದಾರೆ.
ಇನ್ನೂ ಪುತ್ರ ಸಂಚಿತ್‌ಗೆ (12) ಗಂಭೀರ ಗಾಯವಾಗಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಇನ್ನು ಈ ಘಟನೆಯ ವಿಡಿಯೋ ವರದಿ ಮತ್ತು ಇನ್ನಷ್ಟು ಮಾಹಿತಿ ಇಲ್ಲಿದೆ ಓದಿ ಶಿವಮೊಗ್ಗದಲ್ಲಿ ಶಾರ್ಟ್ ಸರ್ಕ್ಯೂಟ್ ಅವಘಡ/ಮಗನನ್ನ ಉಳಿಸಿ, ಪ್ರಾಣ ಬಿಟ್ಟ ತಂದೆ/ ಜೀವ ತೆಗೆದ ಹೊಗೆ/ ವಿಡಿಯೋ ವರದಿ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com