BREAKING NEWS / ಹುಲಿಕಲ್ ಘಾಟಿಯಲ್ಲಿ ವಾಹನ ಓಡಾಟಕ್ಕೆ ಇನ್ಯಾವ ಅಡ್ಡಿಯಿಲ್ಲ!

BREAKING NEWS There is no other hindrance to vehicular movement at Hulikal Ghat!

BREAKING NEWS /  ಹುಲಿಕಲ್ ಘಾಟಿಯಲ್ಲಿ ವಾಹನ ಓಡಾಟಕ್ಕೆ ಇನ್ಯಾವ ಅಡ್ಡಿಯಿಲ್ಲ!
BREAKING NEWS / ಹುಲಿಕಲ್ ಘಾಟಿಯಲ್ಲಿ ವಾಹನ ಓಡಾಟಕ್ಕೆ ಇನ್ಯಾವ ಅಡ್ಡಿಯಿಲ್ಲ!

MALENADUTODAY.COM/ SHIVAMOGGA / KARNATAKA WEB NEWS  

ಕರ್ನಾಟಕ ಚುನಾವಣೆ 2023

ಕಳೆದ ಎರಡು ತಿಂಗಳಿನಿಂದ ಬಂದ್ ಆಗಿದ್ದ ಹೊಸನಗರಮಾಸ್ತಿಕಟ್ಟೆ ಸಮೀಪ ಇರುವ ಹುಲಿಕಲ್ ಘಾಟಿ ಮತ್ತೆ ರಸ್ತೆ ಸಂಚಾರಕ್ಕೆ ತೆರೆದುಕೊಂಡಿದೆ. 

Read / ಕುಡಿಯುವ ನೀರು ಪೂರೈಕೆಗೂ ಡಿಸಿ ಪರ್ಮಿಶನ್​ ಬೇಕಾ!? ಸಹಕಾರಿ ಸಾಲನೂ ಸಿಗೋದಿಲ್ವಾ? ಸೀಜ್ ಆದ ದುಡ್ಡು ವಾಪ್ ಬರಲ್ವಾ?  SP -DC  ಕೊಟ್ಟ ಉತ್ತರವೇನು?

ಸುಂದರವಾಯ್ತು ರಸ್ತೆ

ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ ಘಾಟಿಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣಗೊಂಡಿದೆ. ಇದೇ  ಶನಿವಾರ ರಾತ್ರಿಯಿಂದ ವಾಹನ ಸಂಚಾರ ಮತ್ತೆ ಆರಂಭವಾಗಿದೆ 

ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ನಿರ್ಮಾಣ ಕಾಮಗಾರಿಗಳು ಪೂರ್ಣಗೊಂಡಿವೆ. 

ಕಳೆದ ಫೆ. 5 ರಿಂದ ಏ. 5ರ ವರೆಗೆ  ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆನಂತರ ಮತ್ತೆ 10 ದಿನಗಳ ಕಾಲ ನಿರ್ಬಂಧ ಕಾಮಗಾರಿಯ ಕಾರಣಕ್ಕಾಗಿಯೇ ವಿಸ್ತರಿಸಲಾಗಿತ್ತು

Read / karnatakaelection/  ಶಿವಮೊಗ್ಗದಲ್ಲಿ ಇವತ್ತು ಯಾರ್ಯಾರು ನಾಮಪತ್ರ ಸಲ್ಲಿಸಿದ್ರು ಗೊತ್ತಾ! ಜನಸಾಗರ ಶಾಕ್ ಕೊಟ್ಟಿದ್ದು ಯಾರಿಗೆ?

ಏನು ಕೆಲಸ ನಡೆದಿದೆ 

ಕುಂದಾಪುರ - ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಹಾದುಹೋಗುವ ಬಾಳೆಬರೆ ಘಾಟಿಯ ಉಡುಪಿ ಜಿಲ್ಲಾಯೋಜನೆ 3 ಕೋಟಿ ರೂ. ವೆಚ್ಚದಲ್ಲಿ ಅಂದಾಜು 1 ಕಿ.ಮೀ. ಹಾಗೂ ಶಿವಮೊಗ್ಗ ಜಿಲ್ಲಾ 10 ಕೋಟಿ ರೂ. ವೆಚ್ಚದಲ್ಲಿ 2.5 ಕಿ.ಮೀ. ಸೇರಿದಂತೆ ಒಟ್ಟು 3.5 ಕಿ.ಮೀ. ದೂರದವರೆಗೆ, ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ ನಿರ್ಮಾಣ ಕಾರ್ಯ ನಡೆಸಲಾಗಿದೆ. 

Read / BREAKING NEWS /  ಭಾರತೀಯ ಜನತಾ ಪಕ್ಷದ ಮೂರನೇ ಪಟ್ಟಿ ರಿಲೀಸ್​! ಶಿವಮೊಗ್ಗ ನಗರ ಕ್ಷೇತ್ರದ  ಕಥೆ ಇನ್ನಷ್ಟು ನಿಗೂಢ 

3.5 ಕಿ.ಮೀ. ಅಭಿವೃದ್ಧಿ ಬಾಕಿ

ಬಾಳೆಬರೆ ಘಾಟಿಯು ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆ ಸೇರಿ ಹುಲಿಕಲ್ ಚೆಕ್ ಪೋಸ್ಟ್‌ನಿಂದ ಹೊಸಂಗಡಿಯ ಘಾಟಿಯವರೆಗೆ 14.5 ಕಿ.ಮೀ. ದೂರವಿದೆ. ಈ ಪೈಕಿ ಇನ್ನೂ 3.5 ಕಿಲೋಮೀಟರ್​ ದೂರದಷ್ಟು ಕಾಂಕ್ರೀಟ್​ಕರಣ ಆಗಬೇಕಿದೆ. 

ಇದನ್ನು ಸಹ ಓದಿ

Read /ಬಿಜೆಪಿ ಪಕ್ಷಾಂತರ/  ಬಹಿರಂಗ ಪತ್ರ ಬರೆದ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ 

Read /BREAKIN NEWS/  ಜೆಡಿಎಸ್​ನಿಂದ ಸ್ಪರ್ಧೆ ಮಾಡುತ್ತಾರಾ ಆಯನೂರು ಮಂಜುನಾಥ್​ ! ಮಾತುಕತೆ ನಡೆದಿದ್ಯಾ!? 

Read / ಕುಡಿಯುವ ನೀರು ಪೂರೈಕೆಗೂ ಡಿಸಿ ಪರ್ಮಿಶನ್​ ಬೇಕಾ!? ಸಹಕಾರಿ ಸಾಲನೂ ಸಿಗೋದಿಲ್ವಾ? ಸೀಜ್ ಆದ ದುಡ್ಡು ವಾಪ್ ಬರಲ್ವಾ?  SP -DC  ಕೊಟ್ಟ ಉತ್ತರವೇನು?

Read / 2018 ಚುನಾವಣೆಗಿಂತಲೂ 2023 ರ ಎಲೆಕ್ಷನ್​ನಲ್ಲಿ ನಾಲ್ಕು ಪಟ್ಟು ಹೆಚ್ಚಳವಾಯ್ತು ಜಪ್ತು ಮಾಲು! ರೌಡಿ ಶೀಟರ್​ಗಳಿಗೆ ಎಸ್​ಪಿ ನೀಡಿದ್ರು ವಾರ್ನಿಂಗ್

Read / BREAKING NEWS /  ಭಾರತೀಯ ಜನತಾ ಪಕ್ಷದ ಮೂರನೇ ಪಟ್ಟಿ ರಿಲೀಸ್​! ಶಿವಮೊಗ್ಗ ನಗರ ಕ್ಷೇತ್ರದ  ಕಥೆ ಇನ್ನಷ್ಟು ನಿಗೂಢ 

Read / karnatakaelection/  ಶಿವಮೊಗ್ಗದಲ್ಲಿ ಇವತ್ತು ಯಾರ್ಯಾರು ನಾಮಪತ್ರ ಸಲ್ಲಿಸಿದ್ರು ಗೊತ್ತಾ! ಜನಸಾಗರ ಶಾಕ್ ಕೊಟ್ಟಿದ್ದು ಯಾರಿಗೆ? 

Read / ಬಿಜೆಪಿಗೆ ಹೋಗುವುದಕ್ಕೆ ತಂದೆ ಜೊತೆ ಮೊದಲೇ ಮಾತಾಗಿತ್ತಾ!?

Read / #siddaramaiah #rcbfan ಸಿದ್ದರಾಮಯ್ಯ/ ಮ್ಯಾಚ್​ ನೋಡಿ ಬಂದ ವಿಪಕ್ಷ ನಾಯಕ ಈ ಸಲ ಕಪ್​ ಯಾರದ್ದು ಅಂದ್ರು ನೋಡಿ!

Read/ Shivamogga bjp ticket/ಶಿವಮೊಗ್ಗ ಬಿಜೆಪಿ ಟಿಕೆಟ್​  ಅವರ್​ ಬಿಟ್ಟು ಇವರ್​ ಬಿಟ್ಟು ಇವರಿಗಾ? ಕತೂಹಲ ಮೂಡಿಸುತ್ತಿದೆ  ಕೆ.ಎಸ್​.ಈಶ್ವರಪ್ಪರವರ ನಡೆ!



ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News  #karnatakaassemblyelection2023  #KarnatakaPolitics #KarnatakaLatestnews #Karanataka #election2023 #karnatakaelections2023 #BJPGovernment #bjpkarnatakanews #bjpvscongress #BYVijayendra #BasavarajBommai #Lakshmansavadi #JagadishShettar #Modi #AmitShah #JPNadda