ಶಿವಮೊಗ್ಗ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂಧಿ ಮುಖ್ಯಮಂತ್ರಿ ಪದಕ ಲಭಿಸಿದೆ. ರಾಜ್ಯಸರ್ಕಾರ ಕೊಡಮಾಡುವ ಮುಖ್ಯಮಂತ್ರಿ ಪದಕ ವನ್ನು(Chief Ministers Medal) ರಾಜ್ಯದಲ್ಲಿ ಒಟ್ಟು 42 ಮಂದಿಗೆ ನೀಡಲಾಗಿದೆ
. ‘
ಪೊಲೀಸ್ ವಿಭಾಗದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಸಿಬ್ಬಂದಿಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. 2022 ರ ಸಾಲಿನ ಪ್ರಶಸ್ತಿಯಲ್ಲಿ ಶಿವಮೊಗ್ಗ ಹಾಗೂ ತೀರ್ಥಹಳ್ಳಿ ಪೊಲೀಸ್ ಸಿಬ್ಬಂದಿಗೆ ಪ್ರಶಸ್ತಿಯು ಲಭಿಸಿದೆ.
ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್ನ ಇನ್ಸ್ಪೆಕ್ಟರ್ ಅಂಜನ್ ಕುಮಾರ್, ಆಗುಂಬೆ ಪೊಲೀಸ್ ಸ್ಟೇಷನ್ ಸಬ್ ಇನ್ಸ್ಪೆಕ್ಟ ಕೆ. ಶಿವಕುಮಾರ್ , ಡಿಎಆರ್ ನ ಜೈ ಜಗದೀಶ್, ಎಸ್, ಎ.ಹೆಚ್.ಸಿ-98 ಗೆ ಈ ಪ್ರಶಸ್ತಿ ಲಭಿಸಿದೆ.
2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿರುವ ಸಿಬ್ಬಂದಿಗೆ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಜಿ ಕೆ ಅಭಿನಂದನೆ ಸಲ್ಲಿಸಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news