BREAKING NEWS | ಶಿವಮೊಗ್ಗ ಕೇಂದ್ರ ಕಾರಾಗೃಹದ ವಿಚಾರಣಾದೀನ ಕೈದಿ ಸಾವು | ಜೈಲಿಗೆ ಡಿಸಿ ಭೇಟಿ

ಕೋಟೆ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಕೇಸ್​ ದಾಖಲಾಗಿತ್ತು. ಸದ್ಯದ ಮಾಹಿತಿ ಪ್ರಕಾರ, ಈತ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸದ್ಯ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ್ದಾರೆ.

BREAKING NEWS | ಶಿವಮೊಗ್ಗ ಕೇಂದ್ರ ಕಾರಾಗೃಹದ ವಿಚಾರಣಾದೀನ ಕೈದಿ ಸಾವು  | ಜೈಲಿಗೆ ಡಿಸಿ ಭೇಟಿ

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿಯೊಬ್ಬ ಸಾವನ್ನಪ್ಪಿದ್ಧಾನೆ.  ಇಲ್ಲಿನ ವಿಚಾರಣಾದೀನ ಕೈದಿ ಅಬು ಸಲೇಹಾ ಮೃತ ವ್ಯಕ್ತಿ. 2020 ರಿಂದ ಜೈಲಿನಲ್ಲಿಯೇ ಇದ್ದ . ಇವತ್ತು ಬೆಳಗ್ಗೆ ಆತ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಮೆಗ್ಗಾನ್​ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಯೇ ಆತ ಸಾವನ್ನಪ್ಪಿದ್ದಾನೆ. 

ಇದನ್ನು ಸಹ ಓದಿ : ಇದನ್ನು ಸಹ ಓದಿ :ಅಡಿಕೆ ದರ ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್​ ಆರೋಪವೇನು

ಕೊಲೆ ಪ್ರಕರಣವೊಂದರ ಆರೋಪಿಯಾಗಿರುವ ಅಬು, ಸೋಮಿನಕೊಪ್ಪದ ನಿವಾಸಿಯಾಗಿದ್ಧಾನೆ. ಕೋಟೆ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಕೇಸ್​ ದಾಖಲಾಗಿತ್ತು. ಸದ್ಯದ ಮಾಹಿತಿ ಪ್ರಕಾರ, ಈತ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗ್ತಿದೆ. ಈ ಬಗ್ಗೆ ಸದ್ಯ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ್ದಾರೆ. 

ಮತ್ತಷ್ಟು ಸುದ್ದಿಗಳಿಗಾಗಿ ನಮ್ಮ ವಾಟ್ಸ್ಯಾಪ್​ ಗ್ರೂಪ್​ನ ಲಿಂಕ್​ಗೆ ಕ್ಲಿಕ್ ಮಾಡಿ :  Whatsapp link