MALENADUTODAY.COM | SHIVAMOGGA | #KANNADANEWSWEB
ಶಿವಮೊಗ್ಗ ವಿಮಾನ ನಿಲ್ಧಾಣ ಉದ್ಘಾಟನೆಗೆ ಸಿದ್ಧವಾಗುತ್ತಿರುವಂತೆಯೇ ದಿನಕ್ಕೊಂದು ಬ್ರೇಕಿಂಗ್ ಅಪ್ಡೇಟ್ಸ್ಗಳು ಅಲ್ಲಿಂದ ಬರುತ್ತಿವೆ. ಇದೀಗ ಇವತ್ತೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಫ್ಲೈಟ್ ಲ್ಯಾಂಡ್ ಆಗಲಿದೆ ಅಂತಾ ಸಂಸದ ರಾಘವೇಂದ್ರರವರು ತಿಳಿಸಿದ್ಧಾರೆ.
ಇವತ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ಧಾಣಕ್ಕೆ ವಿಮಾನಯಾನ ಪ್ರಾಧಿಕಾರದಿಂದ ನಿನ್ನೆ ಲೈಸನ್ಸ್ ಲಭ್ಯವಾಗಿದೆ ಎಂದಿದ್ದಾರೆ. ಅಲ್ಲದೆ ಇವತ್ತಿನಿಂದಲೇ ವಿಮಾನ ನಿಲ್ಧಾಣದಲ್ಲಿ ಟ್ರಯಲ್ ರನ್ ನಡೆಯಲಿದೆ. ರಕ್ಷಣಾ ಸಂಸ್ಥೆಗಳ ವಿಮಾನ ಇವತ್ತು ಲ್ಯಾಂಡ್ ಆಗಲಿದೆ ಎಂದ ಅವರು, ವಿಮಾನ ನಿಲ್ದಾಣದ ನಿರ್ವಹಣೆ ರಾಜ್ಯ ಸರ್ಕಾರವೇ ಕೈಗೊಳ್ಳಲಿದೆ ಎಂದಿದ್ದಾರೆ.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com