ಬಿಎಸ್​ ಯಡಿಯೂರಪ್ಪನವರ ಮಗನಿಗೆ ಟಿಕೆಟ್ ಸಿಕ್ತು, ಕೆ.ಇ.ಕಾಂತೇಶ್​ಗೆ ಏಕೆ ಸಿಗಲಿಲ್ಲ!

BS Yediyurappa's son got ticket, why didn't K E Kanthesh get ticket?

KARNATAKA NEWS/ ONLINE / Malenadu today/ SHIVAMOGGA / Apr 22, 2023


ಶಿವಮೊಗ್ಗ/ ರಾಜಕಾರಣ ಬಡವರು, ಸಂಕಷ್ಟದಲ್ಲಿರುವವರಿಗೆ ನೆರವಾಗಲು ಇರುವ ಪ್ರಬಲ ಮಾಧ್ಯಮ ಇದರಿಂದ ಸಮಾಜ ಸೇವೆಗೆ ಅನುಕೂಲವಾಗುತ್ತದೆ. ನಾನು ಒಟ್ಟು 7 ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದು 5 ಸಲ ಗೆದ್ದಿದ್ದು 2 ಸಲ ಸೋತಿದ್ದೇನೆ. ಸೋತಾಗಲೂ ನನಗೆ ಪಕ್ಷ ಸಾಕಷ್ಟು ಅವಕಾಶ ನೀಡಿದೆ  ಎಂದು ಕೆ.ಎಸ್​.ಈಶ್ವರಪ್ಪ ಹೇಳಿದ್ದಾರೆ. . 


ಶಿವಮೊಗ್ಗ ಪ್ರೆಸ್ಟ್​ ಟ್ರಸ್ಟ್​ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಸಂವಾದದಲ್ಲಿ ಕೆ.ಎಸ್​.ಈಶ್ವರಪ್ಪನವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ಧಾರೆ. ಇದರ ವಿಡಿಯೋಗಳು ಇಲ್ಲಿದೆ ನೋಡಿ