ಬಸ್‌ ಹಾಗೂ ಕಾರಿನ ನಡುವೆ ಡಿಕ್ಕಿ | ಸೊರಬದಲ್ಲಿ ನಡೆದ ಘಟನೆ

bus and car collision occurred in Soraba taluk, Shivamogga district

ಬಸ್‌ ಹಾಗೂ ಕಾರಿನ ನಡುವೆ ಡಿಕ್ಕಿ | ಸೊರಬದಲ್ಲಿ ನಡೆದ ಘಟನೆ
Soraba taluk, Shivamogga district

SHIVAMOGGA | MALENADUTODAY NEWS | Jul 14, 2024  

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕುನಲ್ಲಿ ಸಂಭವಿಸಿದ ಬಸ್‌ ಅಪಘಾತದ ಬಗ್ಗೆ ತಡವಾಗಿ ವರದಿಯಾಗಿದೆ. ಮೊನ್ನೆ ದಿನ ರಾತ್ರಿ ಬಸ್‌ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದ್ದು, ಅದೃಷ್ಟಕ್ಕೆ ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ

ಸೊರಬ ಪೊಲೀಸ್‌ ಸ್ಟೇಷನ್‌ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮಾಹಿತಿ ಅರಿತು ಸ್ಥಳಕ್ಕೆ ಬಂದ ಪೊಲೀಸರು ಯಾರಿಗೂ ಪೆಟ್ಟಾಗದೇ ಇರುವುದನ್ನ ಖಾತರಿ ಪಡಿಸಿಕೊಂಡಿದ್ದಾರೆ. ಅಲ್ಲದೆ ಕಾರು ಹಾಗೂ ಬಸ್‌ನ್ನ ರಸ್ತೆಯಿಂದ ಸ್ಥಳಾಂತರಿಸಿ ಠಾಣೆಗೆ ಶಿಫ್ಟ್‌ ಮಾಡಿದ್ದಾರೆ. ಸದ್ಯ ಈ ಬಗ್ಗೆ ವಿಚಾರಣೆ ನಡೆಯುತ್ತಿದ್ದು ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ  

A bus and car collision occurred in Soraba taluk, Shivamogga district. Fortunately, no one was injured in the accident