ಚಳ್ಳಕೆರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್ ದಾವಣಗೆರೆಯಲ್ಲಿ ಆಕ್ಸಿಡೆಂಟ್! ತಡೆಗೋಡೆ ಹತ್ತಿ ಪಲ್ಟಿ! ಆಗಿದ್ದೇನು?

MALENADUTODAY.COM  |SHIVAMOGGA| #KANNADANEWSWEB

ಹಳ್ಳದ ತಡೆಗೋಡೆಗೆ ಡಿಕ್ಕಿಯಾಗಿ ಖಾಸಗಿ ಪಲ್ಟಿಯಾದ ಘಟನೆ ದಾವಣಗೆರೆ ತಾಲ್ಲೂಕಿನ ಎಲೆಬೇತೂರು ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ಬಸ್​ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಇನ್ನೂ ಘಟನೆ ಬೆನ್ನಲ್ಲೆ ಸ್ಥಳಕ್ಕೆ ಬಂದ ಸ್ಥಳೀಯರು ಪ್ರಯಾಣಿಕರನ್ನ ರಕ್ಷಿಸಿದ್ದಾರೆ. 

Shivamogga Malenadu Today

READ |BREAKING | ಈ ಸಲ ಕಾಂಗ್ರೆಸ್​ ಸರ್ಕಾರ! ಬಿಜೆಪಿಗೆ ಶಾಕ್​, ಜೆಡಿಎಸ್​ಗೂ ಇಲ್ಲಾ ಚಾನ್ಸ್​! ಏನಿದು ಸರ್ವೆ ರಿಪೋರ್ಟ್​! ಏನ್​ ಹೇಳ್ತಿದೆ ವರದಿ??

ಚಳ್ಳಕೆರೆಯಿಂದ ದಾವಣಗೆರೆ ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ ಲಕ್ಷ್ಮೀ ಎಕ್ಸ್​ಪ್ರೆಸ್​  ಬೇತೂರು ಬಳಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್, ಚಾಲಕನ ನಿಯಂತ್ರಣ ತಪ್ಪಿದ ಬಸ್​ ಹಳ್ಳದ ತಡೆಗೋಡೆಗೆ ಗುದ್ದಿ ಅದರ ಮೇಲೆ ಬಿದ್ದಿದೆ. ಹಾಗೊಂದು ವೇಳೇ ತಡೆಗೋಡೆ ಇಲ್ಲದಿದ್ದರೆ ಬಸ್ ಹಳ್ಳಕ್ಕೆ ಬೀಳುತ್ತಿತ್ತು. ತಡೆಗೋಡೆಯಿಂದ ಹೆಚ್ಚಿನ ಅಪಾಯ ತಪ್ಪಿತಾದರೂ, ಘಟನೆಯಲ್ಲಿ ಹಲವರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. 

 READ | ಮಗಳು ಜೀವ ಉಳಿಸಿದ್ದಳು! ತಾಯಿ ಕೊಂದಿದ್ದಳು, ತಂಗಿ ಕೇಸ್​ ಪತ್ತೆ ಮಾಡಿದ್ದಳು! 2 ವರ್ಷ ಹೂತಿಟ್ಟ ಸತ್ಯ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿತ್ತು! ತೀರ್ಥಹಳ್ಳಿಯಲ್ಲಿ ಸಿಕ್ಕ ತಲೆಬುರುಡೆಯ ಮಿಸ್ಸಿಂಗ್ ಕೇಸ್​ ಮಿಸ್ಟರಿ! JP FLASHBACK ನಲ್ಲಿ!

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS : shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #

Leave a Comment