by vijayendra : ಬಿ.ವೈ. ವಿಜಯೇಂದ್ರರಿಗೆ ಮತ್ತೊಂದು ಮಹತ್ವದ ಜವಾಬ್ದಾರಿ

by vijayendra : ರಾಜ್ಯ ಬಿಜೆಪಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪರವರ ಪುತ್ರ ಬಿವೈ ವಿಜಯೇಂದ್ರರಿಗೆ  (Vijayendra Yeddyurappa) ಮತ್ತೊಂದು ಜವಾಬ್ದಾರಿಯನ್ನು ವಹಿಸಿದೆ. ರಾಜ್ಯಾದ್ಯಂತ ವಿವಿಧಾ ಮೋರ್ಚಾಗಳ ಜಿಲ್ಲಾ ಸಮಾವೇಶಗಳನ್ನು ನಡೆಸಲು ಸಮಿತಿಯನ್ನು ರಚಿಸಲಾಗಿದ್ದು ಈ ಸಮಿತಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸಮಿತಿಯ ಸಂಚಾಲಕರನ್ನಾಗಿ ನೇಮಿಸಲಾಗಿದೆ.

SHIVAMOGGA AIRPORT ತೋರಿಸಿ 72 ಸಾವಿರ ರೂಪಾಯಿ ಗುಳುಂ! ಕೆಲಸದ ಕರೆ ನಂಬಿದ್ದಕ್ಕೆ ಮಹಾಮೋಸ ! ಏನಿದು ಫಸ್ಟ್​ ಕೇಸ್​

ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಮೋರ್ಚಾಗಳ ಸಮಾವೇಶಕ್ಕೆ ಬಿಜೆಪಿ ಮುಂದಾಗಿದ್ದು, ಅದರ ಯಶಸ್ಸಿಗಾಗಿ ಸಂಚಾಲಕರನ್ನಾಗಿ ವಿಜಯೇಂದ್ರರನ್ನು ನೇಮಿಸಿದ್ದು,  ಸಹ ಸಂಚಾಲಕರಾಗಿ ಓಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯರಪಾಲ್ ಸುವರ್ಣ ಹಾಗೂ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿಯನ್ನ ನೇಮಿಸಲಾಗಿದೆ.ಇನ್ನೂ ಜವಾಬ್ದಾರಿ ವಹಿಸಿಕೊಂಡ ಬೆನ್ನಲ್ಲೆ ವಿಜಯೇಂದ್ರರವರು ಸಭೆಯನ್ನ ನಡೆಸಿ ವಿವಿಧ ಮೋರ್ಚಾಗಳ ಜಿಲ್ಲಾ ಸಮಾವೇಶಕ್ಕೆ ಸಮಾಲೋಚನೆ ನಡೆಸಿದ್ದಾರೆ. 

ಅರ್ಧಕೇಜಿಗೂ ಹೆಚ್ಚು ತೂಕದ ಅಮ್ಮನ ತಾಳಿಬೊಟ್ಟು! ಸಾಗರ ಮಾರಿಕಾಂಬೆಯ ವಿಶೇಷತೆ ಏನೇನು ಗೊತ್ತಾ? ಆಚಾರ-ವಿಚಾರಗಳ ಸ್ಪೆಷಲ್​ ರಿಪೋರ್ಟ್​

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು