ಇ-ಬೈಕ್ ರಿಪೇರಿ ಕಲಿತು ಉದ್ಯಮ ಆರಂಭಿಸಿ! ಕೆನರಾ ಬ್ಯಾಂಕ್‌ ನೀಡಲಿದೆ ಉಚಿತ ತರಭೇತಿ! ಡಿಟೇಲ್ಸ್​ ಓದಿ

ajjimane ganesh

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಹೊಳಲೂರಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ 34 ದಿನಗಳ ಅವಧಿಯ ದ್ವಿಚಕ್ರ ವಾಹನ ರಿಪೇರಿ ಮತ್ತು ಎಲೆಕ್ನಿಕ್ ಬೈಕ್ ಸರ್ವೀಸ್ ತರಬೇತಿ ಉಚಿತ ಶಿಬಿರವನ್ನು ಡಿ.22ರಿಂದ ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

Canara Bank cuts interest rates on loans based on repo rate
Canara Bank cuts interest rates on loans based on repo rate

ಶಿವಮೊಗ್ಗ, ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, 51.75 ಲೀಟರ್ ಗೋವಾ ಮದ್ಯ ವಶ

ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿ 18ರಿಂದ 49 ವರ್ಷ ವಯೋಮಿತಿ ಒಳಗಿರಬೇಕು. ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹೊಂದಿರಬೇಕು. ತರಬೇತಿ ಪಡೆದ ನಂತರ ಸ್ವ ಉದ್ಯೋಗ ಪ್ರಾರಂಭಿಸುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ಇರಲಿದೆ. ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ ಮತ್ತು ವಯಸ್ಸಿನ ವಿವರಗಳೊಂದಿಗೆ, ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು- 577 216 ಹಾಗೂ ಹೆಚ್ಚಿನ ಮಾಹಿತಿಗೆ, ಮೊಬೈಲ್ ನಂ: 97434 29595, 8722384541, cbrseti-holalur@gmail.com ಸಂಪರ್ಕಿಸಬಹುದು.

Canara Bank RSETI Holalur Invites Applications for Free Two-Wheeler and Electric Bike Repair Training
Canara Bank RSETI Holalur Invites Applications for Free Two-Wheeler and Electric Bike Repair Training

ಹೊಸನಗರ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ :  ಇಬ್ಬರಿಗೆ ಗಂಭೀರ ಗಾಯ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

ತೀರ್ಥಹಳ್ಳಿಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಘಟನೆ! ಡೆವಿಲ್​ ಸಂಭ್ರಮದ ನಡುವೆ 26 ವರ್ಷದ ಪುನೀತ್ ಮರಣ

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, CBRSETI ಹೊಳಲೂರು ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಎಲೆಕ್ಟ್ರಿಕ್ ಬೈಕ್ ಸರ್ವೀಸ್ ತರಬೇತಿಗೆ ಅರ್ಜಿ ಆಹ್ವಾನ,Canara Bank RSETI Holalur Invites Applications for Free Two-Wheeler and Electric Bike Repair Training
Canara Bank RSETI Holalur Invites Applications for Free Two-Wheeler and Electric Bike Repair Training
Canara Bank RSETI Holalur Invites Applications for Free Two-Wheeler and Electric Bike Repair Training
Share This Article