ಚುನಾವಣಾ ಹಬ್ಬದ ಯಶಸ್ಸಿಗೆ ಕ್ಯಾಂಡಲ್ ಮಾರ್ಚ್/ ಮತದಾನ ಜಾಗೃತಿಗಾಗಿ ಜಿಲ್ಲಾಡಳಿತ ವಿಶೇಷ ಪ್ರಯತ್ನ!

Candle March for the success of the election festival/Special effort by the district administration for voter awareness!

ಚುನಾವಣಾ ಹಬ್ಬದ ಯಶಸ್ಸಿಗೆ ಕ್ಯಾಂಡಲ್ ಮಾರ್ಚ್/ ಮತದಾನ ಜಾಗೃತಿಗಾಗಿ  ಜಿಲ್ಲಾಡಳಿತ ವಿಶೇಷ ಪ್ರಯತ್ನ!
ಚುನಾವಣಾ ಹಬ್ಬದ ಯಶಸ್ಸಿಗೆ ಕ್ಯಾಂಡಲ್ ಮಾರ್ಚ್/ ಮತದಾನ ಜಾಗೃತಿಗಾಗಿ ಜಿಲ್ಲಾಡಳಿತ ವಿಶೇಷ ಪ್ರಯತ್ನ!

ಶಿವಮೊಗ್ಗ: (Karnataka Assembly Elections 2023) ವಿಧಾನಸಭೆ ಚುನಾವಣೆಯನ್ನು ಯಶಸ್ವಿಗೊಳಿಸುವ ಸಲುವಾಗಿ, ಜಾಗೃತಿ ಕಾರ್ಯಕ್ರಮಗಳನ್ನು ಸಹ ವಿಶೇಷವಾಗಿ ಎಲ್ಲೆಡೆ ಹಮ್ಮಿಕೊಳ್ಳಲಾಗುತ್ತಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿಯಿಂದ ನಿನ್ನೆ ಸಂಜೆ ಜಿಲ್ಲಾಧಿಕಾರಿ ಕಚೇರಿಯಿಂದ ಶಿವಪ್ಪನಾಯಕನ ವೃತ್ತದವರೆಗೆ ಕ್ಯಾಂಡಲ್ ಮಾರ್ಚ್ ನಡೆಯಿತು. 

ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್​ನ ನೂತನ ಸಿಇಒ ಸ್ನೇಹಲ್​ ಲೋಖಂಡೆಯವರು,  ಗ್ರಾಮಾಂತರ ಭಾಗಕ್ಕಿಂತ ನಗರ ಭಾಗದಲ್ಲಿ ಮತದಾನ ಪ್ರಕ್ರಿಯೆ ಕಡಿಮೆ ಆಗ್ತಿದೆ. ಆದ್ದರಿಂದ ನಗರ ಭಾಗದ ಮತದಾರರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು ಅಲ್ಲದೆ, ಎಲ್ಲರೂ ಸಹ  ಮೇ 10ರಂದು ಹತ್ತಿರದ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು ಎಂದು ಮನವಿ ಮಾಡಿದರು. 

ಇನ್ನೂ ಇದೇ ವೇಳೆ ಮಾತನಾಡಿದ ಶಿವಮೊಗ್ಗ ನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡ, ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬ. ಜನರು ಮತದಾನ ಮಾಡಿ, ತಮ್ಮ ಹಕ್ಕನ್ನು ಚಲಾಯಿಸುವುದರಿಂದಲೆ ಈ ಹಬ್ಬದ ಯಶಸ್ಸು ಸಾಧ್ಯ. ಮುಂದಿನ ಒಂದು ತಿಂಗಳ ಅವಧಿಯಲ್ಲಿ, ಈ ಹಿಂದೆ ಕಡಿಮೆ ಮತ ಚಲಾವಣೆ ಆದ ಮತಗಟ್ಟೆಗಳಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ರು.  

ಅಲ್ಲದೆ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ವತಿಯಿಂದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ, ವಾಲಿಬಾಲ್ ಪಂದ್ಯಾವಳಿ, ಫುಟ್ಬಾಲ್ ಟೂರ್ನಿ, ಅಣುಕು ಮತದಾನ ಬೂತ್ ಗಳನ್ನು ರಚಿಸಿ, ಮತದಾರರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದ ತಿಳಿಸಿದರು. ಇನ್ನೂ ಈ ಜಾಗೃತಿ ಕಾರ್ಯಕ್ರಮದಲ್ಲಿ ಮಹಿಳೆಯರ ಡೊಳ್ಳಿನ ತಂಡ ವಿಶೇಷವಾಗಿ ಗಮನ ಸೆಳೆಯಿತು. ಇನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಸಿಬ್ಬಂದಿ ವರ್ಗ, ಮಹಾನಗರ ಪಾಲಿಕೆ ಸಿಬ್ಬಂದಿ ವರ್ಗ, ಜೆಸಿಐ ಸದಸ್ಯರು ಭಾಗವಹಿಸಿದ್ದರು.

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada karnatakaassemblyelection2023, karnatakaelection2023, karnatakaassemblyelection, 2023assemblyelection, karnatakapolls2023 , assemblyelection2023 , karnataka vidhansabhaelection2023, election updates, karnatakaelectionnews   #karnatakaassemblyelection2023, #karnatakaelection2023, #karnatakaassemblyelection, #2023assemblyelection, #karnatakapolls2023 , #assemblyelection2023 , #karnataka #vidhansabhaelection2023, #election #updates, #karnatakaelectionnews