ಕ್ಯಾಂಟೀನ್ ಮೇನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಹಂಚಿಕೊಳ್ಳಿ
WhatsApp Facebook X Telegram
Job Fair in Shivamogga Job Fair 2026 Post Office Recruitment ಶಿವಮೊಗ್ಗ ಅಂಚೆ ಇಲಾಖೆಯಲ್ಲಿ 57 ಹುದ್ದೆಗಳ ಭರ್ತಿShimoga Home Guards Recruitment 2026 RRB Group D RecruitmentRRB Group D RecruitmentAlvas Udyoga Mela ಶಿಕಾರಿಪುರದಲ್ಲಿ ಫೆ.20, 21ಕ್ಕೆ ಆಳ್ವಾಸ್​ ಬೃಹತ್ ಉದ್ಯೋಗ ಮೇಳ 75 ಕ್ಕೂ ಹೆಚ್ಚು ಕಂಪನಿ ಭಾಗಿ Alvas Udyoga Mela in Shikaripura on Feb 20, 21: Alvas Foundation & Vivekananda Institution
Job Fair in Shivamogga Job Fair 2026 Post Office Recruitment Shimoga Home Guards Recruitment 2026 RRB Group D Recruitment Alvas Udyoga Mela ಶಿಕಾರಿಪುರದಲ್ಲಿ ಫೆ.20, 21ಕ್ಕೆ ಆಳ್ವಾಸ್​ ಬೃಹತ್ ಉದ್ಯೋಗ ಮೇಳ 75 ಕ್ಕೂ ಹೆಚ್ಚು ಕಂಪನಿ ಭಾಗಿ Alvas Udyoga Mela in Shikaripura on Feb 20, 21: Alvas Foundation & Vivekananda Institution

ಶಿವಮೊಗ್ಗ : ಮಿಲಿಟರಿ ಕ್ಯಾಂಟೀನ್ ಮತ್ತು ಲೆಕ್ಕಪತ್ರಗಳ ಅನುಭವವುಳ್ಳ 64 ವರ್ಷ ವಯಸ್ಸಿನೊಳಗಿನ ನಿವೃತ್ತ ರಕ್ಷಣಾ ಅಧಿಕಾರಿ (ಡಿಫೆನ್ಸ್ ಆಫೀರ‍್ಸ್) ಗಳಿಂದ ಒಪ್ಪಂದದ ಮೇರೆಗೆ ವಿರಾಜಪೇಟೆ ಮತ್ತು ಕೋಲಾರ ಈ ಸ್ಥಳಗಳಲ್ಲಿ ಕ್ಯಾಂಟೀನ್ ಮೇನೇಜರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನ್ಯಾಮತಿಯಲ್ಲಿ ಅಡ್ಡಗಟ್ಟಿ ಸುಲಿಗೆ! ದಾವಣಗೆರೆ ಪೊಲೀಸರಿಂದ ಶಿವಮೊಗ್ಗದ ಇಬ್ಬರು ಅರೆಸ್ಟ್!

Canteen Manager Recruitment ನಿಗದಿತ ಅರ್ಹತೆಗಳನ್ನು ಹೊಂದಿರುವ ಆಸಕ್ತರು ಜನವರಿ 20 ರೊಳಗಾಗಿ ತಮ್ಮ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ.

ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು “Canteen Officer, Golden Palm Canteen cell, c/o HQ K&K Sub Area, Cubbon Road, Bengaluru – 560001” ಎಂಬ ವಿಳಾಸಕ್ಕೆ ಅಂಚೆಯ ಮೂಲಕ ರವಾನಿಸಬಹುದು ಅಥವಾ [email protected] ಮಿಂಚಂಚೆ ವಿಳಾಸಕ್ಕೆ ಇಮೇಲ್ ಮಾಡಬಹುದಾಗಿದೆ (Correspondence). ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಳಿಗಾಗಿ ಆಸಕ್ತರು ಅಧಿಕೃತ ಜಾಲತಾಣವಾದ gpcscblr.co.in ವೀಕ್ಷಿಸಬಹುದಾಗಿದ್ದು, ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸುವ ಮೂಲಕ ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Canteen Manager Recruitment 2026

 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor