ಶಾಲೆಗೆ ಹಣ್ಣುಹಂಪಲು ಸಾಗಿಸುತ್ತಿದ್ದ ಗೂಡ್ಸ್ ವಾಹನಕ್ಕೆ ಕಾರು ಡಿಕ್ಕಿ

SHIVAMOGGA | SHIMOGA JAIL|  Dec 8, 2023 | ಶಿವಮೊಗ್ಗದ ಗಾಜನೂರು ಸಮೀಪ ಅಪಘಾತವೊಂದು ಸಂಭವಿಸಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. 

ಶಿವಮೊಗ್ಗ-ತೀರ್ಥಹಳ್ಳಿ ರಸ್ತೆ 

ಇಲ್ಲಿನ ಹಳೆಹೊನ್ನಾಪುರದ ಕೆರೆ ಸಮೀಪ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಗೂಡ್ಸ್ ವಾಹನಕ್ಕೆ ಕಾರೊಂದು ಡಿಕ್ಕಿಯಾಗಿದೆ. ತೋಟಗಾರಿಕೆ ಇಲಾಖೆಗೆ ಸೇರಿದ ಗೂಡ್ಸ್​ ವಾಹನವೂ ಇಲ್ಲಿನ ನವೋದಯ ಶಾಲೆಗೆ ಹಣ್ಣು ಮತ್ತು ತರಕಾರಿ ಪೂರೈಕೆ ಮಾಡಲು ತೆರಳುತ್ತಿತ್ತು

READ : ಪತಿಯೊಂದಿಗೆ ಕುಪ್ಪಳ್ಳಿಗೆ ಬಂದ ನಟಿ ಪೂಜಾ ಗಾಂಧಿ | ಫೋಟೋಗಳು ವೈರಲ್

ಈ ವೇಳೆ ಇನ್ನೊಂದು ಕಡೆಯಿಂದ ಬಂದ ಕಾರು ಗೂಡ್ಸ್​ ವಾಹನಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಎರಡು ವಾಹನಗಳು ಜಖಂಗೊಂಡಿದೆ. ಇನ್ನೂ  ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


 

Leave a Comment