KARNATAKA NEWS/ ONLINE / Malenadu today/ Sep 13, 2023 SHIVAMOGGA NEWS
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಬೆನವಳ್ಳಿ ಬಳಿಯಲ್ಲಿ ಕಾರೊಂದು ನಡು ರಸ್ತೆಯಲ್ಲಿಯೇ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣದ ತಪ್ಪಿದ ಸ್ವಿಫ್ಟ್ ಡಿಸೈರ್ ಕಾರು ಒಂದು ಪಲ್ಟಿಯಾಗಿ ರಸ್ತೆ ಮೇಲೆಯೇ ಬೋರಲಾಗಿ ನಿಂತಿದೆ.
ಹೇಗಾಯ್ತು ಘಟನೆ
ಬೆನವಳ್ಳಿ ಬಳಿಯಲ್ಲಿ ಹೊಸನಗರ ತಾಲ್ಲೂಕಿನಿಂದ ಶಿವಮೊಗ್ಗ ಕಾರೊಂದು ಬರುತ್ತಿತ್ತು. ಈ ವೇಳೇ ದೂನಾ ಹಾಗೂ ಬೆನವಳ್ಳಿ ನಡುವೆ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಐವರು ಮಂದಿ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಇಬ್ಬರು ಮಹಿಳೆಯರಿಗೆ ಗಾಯಗಳಾಗಿವೆ. ಉಳಿದವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಇನ್ನಷ್ಟು ಸುದ್ದಿಗಳು
ಶಿವಮೊಗ್ಗ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ! ಯಾವಾಗ ಸಂಚರಿಸಲಿದೆ ಬಹುನಿರೀಕ್ಷಿತ ಟ್ರೈನ್?
ಗಣೇಶೋತ್ಸವ ಹಾಗೂ ಈದ್ ಮಿಲಾದ್ ! ಸೌಹಾರ್ದ ಸಭೆಯಲ್ಲಿ ಸಚಿವರು & ಶಾಸಕರ ಒಂದೇ ಮಾತು! ಏನೇನು ನಡೀತು ವಿವರ ಇಲ್ಲಿದೆ