CASE OF HANDI ANNI / ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ ಹೇಳಿದರು ನಡೆದ ಸತ್ಯ ಘಟನೆ!

ಚೀಲೂರಿನಲ್ಲಿ ನಡೆದಿದ್ದ ಡಬ್ಬಲ್ ಮರ್ಡರ್ ಅಟ್ಯಾಕ್​ ಕೇಸ್ ಮತ್ತೊಂದು ತಿರುವು ಪಡೆದುಕೊಂಡಿದೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ದಾವಣಗೆರೆ ಎಸ್​ಪಿ ರಿಶ್ಯಂತ್​, ಪ್ರಕರಣದ ಮುಖ್ಯ ಆರೋಪಿ ತಮಿಳು ರಮೇಶ ಹಾಗೂ ದೀಪು ಬೆಂಗಳೂರಿನಲ್ಲಿ ಸರೆಂಡರ್ ಆಗಿದ್ದಾರೆ. ಅವರನ್ನ ವಶಕ್ಕೆ ಪಡೆದುಕೊಂಡು ಕೋರ್ಟ್​ಗೆ ಹಾಜರು ಪಡಿಸಿದ್ದೇವೆ ಎಂದು ತಿಳಿಸಿದ್ದಾರೆ. 

ಶಿರಸಿ ಫಯಾಜ್ ಅರೆಸ್ಟ್​

Shivamogga Malenadu Today

ಇಷ್ಟೆ ಅಲ್ಲದೆ ಹುಬ್ಬಳ್ಳಿ-ಧಾರವಾಡ ಮೂಲದ ಪತ್ರಕರ್ತನೊಬ್ಬನನ್ನು ಪ್ರಕರಣದಲ್ಲಿ ಅರೆಸ್ಟ್ ಮಾಡಿದ್ದೇವೆ, ಅದಕ್ಕೂ ಮೊದಲು ನಾಲ್ವರು ಆರೋಪಿಗಳು ಶಿಗ್ಗಾವಿ ಪೊಲೀಸರ ಎದುರು ಸರೆಂಡರ್ ಆಗಿದ್ದರು. ಇನ್ನೂ ಶಿರಸಿಯಲ್ಲಿ ರೌಡಿಶೀಟರ್ ಪಯಾಜ್​ನ್ನ  ಸಹ ಪ್ರಕರಣದಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

ಆರೋಪಿಗಳ ಸ್ಕೆಚ್​ ಹೇಗಿತ್ತು!

Shivamogga Malenadu Today

ಶಿರಸಿ ಫಯಾಜ್​ ಆರೋಪಿಗಳನ್ನ ಆ್ಯಂಬುಲೆನ್ಸ್​ ಮೂಲಕ ಸಾಗಿಸಿ ಶರಣಾಗಲು ನೆರವಾಗಿದ್ದರೇ, ತಮಿಳು ರಮೇಶ ಹಾಗೂ ದೀಪು ಹಂದಿ ಅಣ್ಣಿ ಕೊಲೆ ಆರೋಪಿಗಳಾದ ಮಧು ಮತ್ತು ಆಂಜನೇಯನ ಮೇಲೆ ದಾಳಿ ಮಾಡುವಾಗ ಫ್ರಂಟ್​ ಲೈನ್​ನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬೆನ್ನಲ್ಲೆ ವಾಹನಗಳಲ್ಲಿ ಎಕ್ಸ್​ಚೇಂಜ್​ ಆಗಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಇದಕ್ಕೆ ಫಯಾಜ್ ಹಾಗೂ ಪತ್ರಕರ್ತ ಸಹಾಯ ಮಾಡಿದ್ದರು. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ದಾವಣಗೆರೆ ಎಸ್​ಪಿ ಹೇಳಿದ್ದಾರೆ. 

ದಾವಣಗೆರೆ ಎಸ್​ಪಿ ಹೇಳಿದ್ದೇನು? ವಿಡಿಯೋ ನೋಡಿ

ಇದನ್ನು ಸಹ ಓದಿ

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

 

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

 

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

 

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

 

MALENADUTODAY.COM/ SHIVAMOGGA / KARNATAKA WEB NEWS

 

HASHTAGS

 

Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada#ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite MalenaduToday.com Malenadu today Malenadu Postbox kannnada

Leave a Comment