SHIVAMOGGA NEWS TODAY
ಉಂಬ್ಳೆಬೈಲು : ಘೀಳಿಟ್ಟು ದಾಳಿಗೆ ಬಂದ ಕಾಡಾನೆ, ವಿಡಿಯೋ ನೋಡಿ
ಶಿವಮೊಗ್ಗ ಜಿಲ್ಲೆಯಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮತ್ತೆ ಆರಂಭವಾಗಿದೆ. ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಕನಹಸೂಡಿ ಗ್ರಾಮದ ದೊಡ್ಡಕೆರೆ ಬಳಿ ಕಾಡಾನೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ... ಕ್ಲಿಕ್ ಮಾಡಿ