ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13 2025: ಕಳೆದ ಮೇ ತಿಂಗಳಿನಲ್ಲಿ ಅರಣ್ಯ ಇಲಾಖೆಯಲ್ಲಿ ದಾಖಲಾಗಿದ್ದ ಜಿಂಕೆ ಬೇಟೆ ಪ್ರಕರಣದ ಸಂಬಂಧ ಇದೀಗ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯಿದೆಯ ಅಡಿಯಲ್ಲಿ ಮತ್ತೊಂದು ಕೇಸ್ ದಾಖಲಾಗಿದೆ. ಆನವಟ್ಟಿ ವಲಯ ಅರಣ್ಯ ಅಧಿಕಾರಿ…
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13 2025: ಶಿವಮೊಗ್ಗದಲ್ಲಿ ಜಾತಿ ಸಮೀಕ್ಷೆಗೆ ಮನೆಮನೆಗೆ ತೆರಳುತ್ತಿದ್ದ ಸಿಬ್ಬಂದಿಯೊಬ್ಬರಿಗೆ ನಾಯಿಯೊಂದು ಕಡಿದು ಗಾಯಗೊಳಿಸಿದೆ. ಹಳೆ ಶಿವಮೊಗ್ಗದ ರವಿವರ್ಮ ಬೀದಿಯಲ್ಲಿ ಈ ಘಟನೆ ನಡೆದಿದ್ದು, ಗಾಯಾಳು ಸಿಬ್ಬಂದಿ ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅಬ್ಬಲಗೆರೆ…
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13 2025: ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಅನಾಮಧೇಯ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಆದರೆ ಮಹಿಳೆಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ, ಮೃತರ ಗುರುತು ಪತ್ತೆಗಾಗಿ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಪೊಲೀಸರು ಸಾರ್ವಜನಿಕರಲ್ಲಿ…
Bhadravati news : ಭದ್ರಾವತಿಯ ವೀರಶೈವ ಸಭಾ ಭವನದ ಎದುರಿಗಿರುವ 'ರಾಮಾವರಂ' ಹೋಟೆಲ್ ಮಾಲೀಕರ ಮೇಲೆ, ಗ್ರಾಹಕನೊಬ್ಬ ಊಟ ನೀಡಲಿಲ್ಲ ಎಂಬ ಕಾರಣಕ್ಕೆ ಕೊಲೆ ಯತ್ನ ನಡೆಸಿರುವ ಘಟನೆ ಅಕ್ಟೋಬರ್ 9 ರ ರಾತ್ರಿ ನಡೆದಿದೆ. ಈ ಸಂಬಂಧ ಹೋಟೆಲ್ ಮಾಲೀಕರು ಹಳೇನಗರ…
ಆಕೆ ನೋಡಲು ಸ್ಪುರದ್ರೂಪಿಯಾಗಿದ್ದ ಯುವತಿ. ಆಕೆಯನ್ನು ನೋಡಿದರೆ ಎಂತಹ ಯುವಮನಸ್ಸುಗಳೂ ಕೂಡ ಪುಳಕಿತಗೊಳ್ಳುತ್ತಿದ್ದವು. ಸಹ್ಯಾದ್ರಿ ಕಾಲೇಜಿನಲ್ಲಿ ಓದುತ್ತಿದ್ದ ಈ ಯುವತಿ…
dina bhavishya meena rashi Hindu astrology | ಮಲೆನಾಡು ಟುಡೆ | Jataka in kannada | astrology…
this Weeks Horoscope in Kannada ಮೇಷ ರಾಶಿ (Aries: New Ventures & Financial Gains) ಮೇಷ ರಾಶಿಯವರು…
ಮೇಷ , ಸಿಂಹ, ಕನ್ಯಾ ,ತುಲಾ Today rashi bhavishya , ಇಂದಿನ ರಾಶಿ ಭವಿಷ್ಯ , Hindu astrology,…
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13 2025: ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಕಡೆಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ನಡೆದ ಅಪಘಾತಗಳ ವಿವರ ಹೀಗಿದೆ. …
Job Fraud :ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದ ಯುವಕನಿಗೆ ಹಂತ ಹಂತವಾಗಿ 3 ಲಕ್ಷ ರೂಪಾಯಿಗಳನ್ನು ವರ್ಗಾಯಿಸಿಕೊಂಡು ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ…
Water Supply Interruption ಶಿವಮೊಗ್ಗ : ಲಾಲ್ ಬಹುದ್ದೂರು ಶಾಸ್ತ್ರೀ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ಸರಬರಾಜಾಗುವ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ…
Nusi protest : ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯುವ ಹೇಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್‌ರನ್ನು ಕೂಡಲೇ ಬಂಧಿಸಿ,…
Power cut : ಶಿವಮೊಗ್ಗ, 66/11 ಕೆವಿ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಾಹಣಾ ಕೆಲಸವಿರುವುದರಿಂದ ನಗರದಲ್ಲಿ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 5…
K.S. Eshwarappa : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ಸಿಎಂ ಸ್ಥಾನ ಭದ್ರವಾಗಿರಬೇಕೆಂದರೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ವಿಷಯಕ್ಕೆ ಬರಬೇಡಿ ಎಂದು ಮಾಜಿ ಉಪ ಮುಖ್ಯಮಂತ್ರಿ…
Central Jail : ಶಿವಮೊಗ್ಗ : ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಗಾಂಜಾ ಮತ್ತು ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು…
Traffic Challan Scam ಶಿವಮೊಗ್ಗ : ತಂತ್ರಜ್ಞಾನ ಮುಂದುವರಿದಿರುವ ಈ ಯುಗದಲ್ಲಿ ಸೈಬರ್ ವಂಚಕರು ಜನರನ್ನು ಯಾವುದೇ ರೂಪದಲ್ಲಿ ವಂಚಿಸಿ ಹಣ ಲೂಟಿ ಮಾಡಲು ಹೊಂಚು ಹಾಕುತ್ತಲೇ…
Sign in to your account