ಸಿಗರೇಟ್ ವಿಚಾರಕ್ಕೆ ಕಿರಿಕ್! ಬಾರ್​ನಲ್ಲಿನ ಗಲಾಟೆ ಚಾಕು ಇರಿತದಲ್ಲಿ ಅಂತ್ಯ!

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಇಲ್ಲಿನ ಬಾರ್‌ ಒಂದರಲ್ಲಿ ಗಲಾಟೆ ಆಗಿದ್ದು, ಓರ್ವನಿಗೆ ಚಾಕುವಿನಿಂದ ಇರಿಯಲಾಗಿದೆ. ಸಿಗರೇಟ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಆದ ಗಲಾಟೆ ವಿಕೋಪಕ್ಕೆ ಹೋಗಿ, ಚಾಕು ಇರಿತದೊಂದಿಗೆ ಅಂತ್ಯಕಂಡಿದೆ. ಗಲಾಟೆ ವೇಳೆ ಓರ್ವನಿಗೆ ಚಾಕು ಇರಿಯಲಾಗಿದ್ದು, ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. 

ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಯಲ್ಲೋ ಅಲರ್ಟ್! ಹವಾಮಾನ ಇಲಾಖೆ

ನಗರದ ಶಕ್ತಿನಗರದಲ್ಲಿ ಘಟನೆ ನಡೆದಿದ್ದು, ಗಲಾಟೆ ವೇಳೆ ಏಕಾಏಕಿ ಬಾರ್ ಒಳಗಿಂದ ಚಾಕು ತಂದು ಇರಿದು ಆರೋಪಿ ಎಸ್ಕೆಪ್ ಆಗಿದ್ದಾರೆ. ಮೂಗ್ತಿಹಳ್ಳಿ ಗ್ರಾಮದ ಅನಿಲ್ ಕುಮಾರ್ ಚಾಕು ಇರಿತಕ್ಕೊಳಗಾದ ಯುವಕ. ಗಂಭೀರವಾಗಿ ಗಾಯಗೊಂಡ ಅನಿಲ್‌ಗೆ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಕು ಇರಿದ ಯುವಕ ಪೊಲೀಸರ ಅತಿಥಿಯಾಗಿದ್ದು, ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Cigarette Issue
Cigarette Issue

ಚಿಕ್ಕಮಗಳೂರು: 2 ಜನರನ್ನು ಬಲಿಪಡೆದಿದ್ದ ಪುಂಡಾನೆ ಕೊನೆಗೂ ಸೆರೆ : ಹೇಗಿತ್ತು ಕಾರ್ಯಾಚರಣೆ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!  

ಚಿಕ್ಕಮಗಳೂರು: ಸಿಗರೇಟ್ ವಿಚಾರಕ್ಕೆ ಬಾರ್‌ನಲ್ಲಿ ಗಲಾಟೆ, ಯುವಕನಿಗೆ ಚಾಕು ಇರಿತChikkamagaluru: Youth Stabbed in Bar Brawl Over Cigarette Issue

Cigarette Issue
Cigarette Issue

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor