ಬಿಎಸ್​​ವೈ ತವರು ಶಿಕಾರಿಪುರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ! ಏನೆಲ್ಲಾ ಇರಲಿದೆ ಕಾರ್ಯಕ್ರಮ?

ಹಂಚಿಕೊಳ್ಳಿ
WhatsApp Facebook X Telegram

 MALENADUTODAY.COM  |SHIVAMOGGA| #KANNADANEWSWEB

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಅಂದರೆ ಮಾ.17 ರಂದು ಶಿವಮೊಗ್ಗ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 11.20 ಕ್ಕೆ ಶಿಕಾರಿಪುರ ಹೆಲಿಪ್ಯಾಡ್ ತಲುಪುವರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಸ್ಪತ್ರೆಯ ಉದ್ಘಾಟನೆ ಹಾಗೂ ನೂತನ ಸರ್ಕಾರಿ ಬಸ್ ನಿಲ್ದಾಣದ ಉದ್ಘಾಟನೆ ಮಾಡಲಿದ್ದಾರೆ.

ನಂತರ  ಮಧ್ಯಾಹ್ನ 12.00 ಕ್ಕೆ ಶಿಕಾರಿಪುರದ ಸರ್ಕಾರಿ ಡಿಪೋ ಉದ್ಘಾಟಿಸುವರು. 12.30ಕ್ಕೆ ರಸ್ತೆಯ ಮೂಲಕ ಉಡುತಡಿ – ಉಡುಗಣಿಗೆ ತೆರಳಿ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ ಮಾಡುವರು ಹಾಗೂ ಅಕ್ಷರಧಾಮ ಮಾದರಿಯ ಯಾತ್ರಾ ಸ್ಥಳವನ್ನು ಉದ್ಘಾಟಿಸುವರು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ  ಉದ್ಘಾಟನೆ/ಶಂಕುಸ್ಥಾಪನೆ ಮಾಡುವರು.

READ |ಇಲ್ಲಿದೆ ನೋಡಿ ವಿಷಯ!! ಡಬ್ಬಲ್ ಮರ್ಡರ್ ಅಟ್ಯಾಕ್! ಮಧು ಬದುಕಿದ್ದು ಹೇಗೆ? ಶಿವಮೊಗ್ಗ ಸಿಟಿಯಲ್ಲಿಯೇ ನಡೆಯುತ್ತಿತ್ತಾ ಕೃತ್ಯ

ಮಧ್ಯಾಹ್ನ 2.15 ಕ್ಕೆ ಶಿಕಾರಿಪುರ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ಹೊರಟು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು, ಹೆಚ್. ಕಡದಕಟ್ಟೆಗೆ ತಲುಪುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ತಿಳಿಸಿದ್ದಾರೆ. 

READ |ಸೇಮ್ ಅಟ್ಯಾಕ್​ !? ಚೀಲೂರಿನ ಗೋವಿನ ಕೋವಿಯಲ್ಲಿ ನಡೆದಿದ್ದೇನು? ಆಂಜನೇಯ ಸಾವು! ಮಧು ಗಂಭೀರ

READ |BIG BREAKING NEWS | ಹಂದಿ ಅಣ್ಣಿ ಕೊಲೆ ಆರೋಪಿಗಳಿಬ್ಬರ ಮೇಲೆ ಮಾರಣಾಂತಿಕ ದಾಳಿ! ಓರ್ವ ಸಾವು! ಇನ್ನೊಬ್ಬ ಗಂಭೀರ! ರಿವೆಂಜ್​ ?

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #BangaloreInternationalAirport, #basavarajabommayi ,#karnatakacm, #cmshivamogga ,#cmshikaripura, #ಬಸವರಾಜಬೊಮ್ಮಾಯಿ, #ಸಿಎಂ, #ಶಿಕಾರಿಪುರ , #ಬಿಎಸ್​ಯಡಿಯೂರಪ್ಪ, #ಮಲೆನಾಡು ಟುಡೆ. ,

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor