ಇವತ್ತು ಶಿವಮೊಗ್ಗಕ್ಕೆ ಸಿಎಂ ಬಸವರಾಜ ಬೊಮ್ಮಾಯಿರವರ ಮಹತ್ವದ ಭೇಟಿ ! ಏನೇನಿರಲಿದೆ ಕಾರ್ಯಕ್ರಮ ! ವಿವರ ಇಲ್ಲಿದೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು  ಇವತ್ತು  ಶಿವಮೊಗ್ಗಕ್ಕೆ ಬರಲಿದ್ಧಾರೆ. ಇವತ್ತು  ಮಧ್ಯಾಹ್ನ 12.15ಕ್ಕೆ ಬೆಂಗಳೂರಿನದ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.35ಕ್ಕೆ ಶಿವಮೊಗ್ಗದ ಹೆಲಿಪ್ಯಾಡ್ ತಲುಪುಲಿದ್ದಾರೆ. 

ಬಳಿಕ ಮಧ್ಯಾಹ್ನ 1.45ಕ್ಕೆ ಎನ್‌ ಇಎಸ್ ಮೈದಾನದಲ್ಲಿ ಆಯೋಜಿಸಲಾಗಿರುವ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 
Malenadu Today

ಮಧ್ಯಾಹ್ನ 3.30ಕ್ಕೆ ಸರ್ಕಿಟ್  ಹೌಸ್‌ ನಲ್ಲಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಸಂಬಂಧಿಸಿದ ನಿಯೋಗದ ಭೇಟಿಮಾಡಿ, ಸಂಜೆ 4 ಗಂಟೆಗೆ ಸರ್ಕಿಟ್​ ಹೌಸ್ ಹೆಲಿಪ್ಯಾಡ್‌ ನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಸಂಜೆ 5.20ಕ್ಕೆ ಬೆಂಗಳೂರು ತಲುಪುವರು.

ಅರ್ಧಕೇಜಿಗೂ ಹೆಚ್ಚು ತೂಕದ ಅಮ್ಮನ ತಾಳಿಬೊಟ್ಟು! ಸಾಗರ ಮಾರಿಕಾಂಬೆಯ ವಿಶೇಷತೆ ಏನೇನು ಗೊತ್ತಾ? ಆಚಾರ-ವಿಚಾರಗಳ ಸ್ಪೆಷಲ್​ ರಿಪೋರ್ಟ್​

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು