ಸಾಗರ ತಾಲ್ಲೂಕಿನ ಐಗಿನ ಬೈಲ್​ ಬಳಿಯಲ್ಲಿ ಬಸ್​ ಹಾಗೂ ಕಾರಿನ ನಡುವೆ ಡಿಕ್ಕಿ

Collision between a bus and a car near Aigina bail in Sagar taluk

ಸಾಗರ ತಾಲ್ಲೂಕಿನ ಐಗಿನ ಬೈಲ್​ ಬಳಿಯಲ್ಲಿ ಬಸ್​ ಹಾಗೂ ಕಾರಿನ ನಡುವೆ ಡಿಕ್ಕಿ
ಸಾಗರ ತಾಲ್ಲೂಕಿನ ಐಗಿನ ಬೈಲ್​ ಬಳಿಯಲ್ಲಿ ಬಸ್​ ಹಾಗೂ ಕಾರಿನ ನಡುವೆ ಡಿಕ್ಕಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ಬಳಿಯಲ್ಲಿ ಅಪಘಾತ  ಸಂಭವಿಸಿದೆ. ಇಲ್ಲಿನ  ಐಗಿನಬೈಲ್​  ಬಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ 112 ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ. 

ಖಾಸಗಿ ಬಸ್ ಹಾಗೂ ಕಾರು ಪರಸ್ಪರ ಡಿಕ್ಕಿಯಾಗಿದ್ದು,  ಕಾರಿನ ಚಾಲಕ ಸೇರಿದಂತೆ ಬಸ್​ನಲ್ಲಿದ್ದ ಕೆಲ ಪ್ರಯಾಣಿರಿಗೆ ಗಾಯಗಳಾಗಿದೆ. ಗಾಯಗೊಂಡವರನ್ನು ಸಾಗರ ಹಾಗೂ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ

ಆನಂದಪುರದ ಚಂಪಕ ಸರಸು ಸ್ಥಳವನ್ನು ವೀಕ್ಷಿಸಿದ ಸಾಗರ ಪೇಟೆ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಸಾಗರ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್​ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆ ಕಾರಣ ಸ್ಪಷ್ಟವಾಗಿಲ್ಲ.  

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 



MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Shivamogga JD(S), Shivamogga Politics, Shivamogga City Constituency, Shivamogga Assembly Constituency, Bus Accident, Private Bus, Aiginbail, Shimoga District, Sagar Taluk, Near Anandapura, Car Collision, Private Bus, Sagar Bus Accident, Sagar Taluk News, ಬಸ್ ಅಪಘಾತ, ಖಾಸಗಿ ಬಸ್, ಐಗಿನ್ ಬೈಲ್, ಶಿವಮೊಗ್ಗ ಜಿಲ್ಲೆ , ಸಾಗರ ತಾಲ್ಲೂಕು, ಆನಂದಪುರದ ಬಳಿ, ಕಾರು ಡಿಕ್ಕಿ, ಖಾಸಗಿ ಬಸ್, ಸಾಗರ ಬಸ್ ಆಕ್ಸಿಡೆಂಟ್, ಸಾಗರ ತಾಲ್ಲೂಕು ಸುದ್ದಿ, Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga