ತೀರ್ಥಹಳ್ಳಿಯ ಕುಶಾವತಿ ಸೇತುವೆ ಬಳಿಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

SHIVAMOGGA  |  Dec 4, 2023 | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕುಶಾವತಿ ಸೇತುವೆ ಸಮೀಪ ಅಪಘಾತ ಸಂಭವಿಸಿದೆ. ಪರಸ್ಪರ ಎರಡು ಕಾರುಗಳಳ ನಡುವೆ ಡಿಕ್ಕಿಯಾಗಿದ್ದು, ಅದೃಷ್ಟಕ್ಕೆ ಯಾರಿಗೂ ಪ್ರಾಣಹಾನಿ ಉಂಟಾಗಿಲ್ಲ. 

READ : ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಬ್ಯಾಗ್​ನಲ್ಲಿತ್ತು 9 ಲಕ್ಷ ರೂಪಾಯಿ ಮೌಲ್ಯದ ಚಿನ್ನ!?

ತೀರ್ಥಹಳ್ಳಿ ಕುಶಾವತಿ ಸೇತುವೆ 

ಪಟ್ಟಣದ ಕುಶಾವತಿ ಸೇತುವೆ ಬಳಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಬಗ್ಗೆ ವರದಿಯಾಗಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬ್ರೀಜಾ ಕಾರು ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಸಿಯಾಜ್ ಕಾರಿನ ನಡುವೆ ಡಿಕ್ಕಿಯಾಗಿದೆ. 

READ : ಗೃಹರಕ್ಷಕದಳದಲ್ಲಿ ಖಾಲಿ ಇರುವ ಸ್ಥಾನ ಭರ್ತಿಗೆ ಅರ್ಜಿ ಆಹ್ವಾನ! ಶಿವಮೊಗ್ಗದ ವಿವಿಧ ಊರುಗಳಲ್ಲಿ ಅವಕಾಶ

ಘಟನೆಯಲ್ಲಿ ಕಾರುಗಳು ಬಹುತೇಖ ಜಖಂಗೊಂಡಿದ್ದು,ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಪೆಟ್ಟಾಗಿಲ್ಲ. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

 

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು